ವಿಶ್ವದಲ್ಲೇ ಹಿಂದೂ ಧರ್ಮ ಪುರಾತನವಾದದ್ದು
Nov 07 2024, 12:40 AM ISTಶಿವಮೊಗ್ಗ: ಸನಾತನ ಹಿಂದೂ ಧರ್ಮ, ಜಗತ್ತಿನ ಧರ್ಮಗಳಲ್ಲಿಯೇ ಪುರಾತನವಾದದ್ದು. ಸುಮಾರು 5 ಸಾವಿರ ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ನಂತರ ಯಹೂದಿ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಹೀಗೆ ಧರ್ಮಗಳು ಅಸ್ತಿತ್ವಕ್ಕೆ ಬಂದವು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು.