• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಬೈ ಸಮಾವೇಶ: 53 ಸಾವಿರ ಕೋಟಿ ರು.ಗಳ ಹೂಡಿಕೆ ಒಪ್ಪಂದಕ್ಕೆ ಎನ್‌ಎಂಪಿಎ ಸಹಿ

Oct 30 2025, 03:00 AM IST
ಐದು ದಿನಗಳ ಇಂಡಿಯಾ ಮೇರಿಟೈಮ್‌ ವೀಕ್‌ (ಐಎಂಡಬ್ಲ್ಯೂ)-2025 ಸಮಾವೇಶದ ಎರಡನೇ ದಿನ ಮಂಗಳವಾರ ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಸುಮಾರು 53 ಸಾವಿರ ಕೋಟಿ ರು. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಅಸ್ಸಾಂನಲ್ಲಿ ಯಾವ ಪ್ರತಿಭೆ ಇದೆ ಎಂದು ಹೂಡಿಕೆ? : ಪ್ರಿಯಾಂಕ್‌

Oct 28 2025, 05:18 AM IST

ಗುಜರಾತ್‌ ಮತ್ತು ಅಸ್ಸಾಂನಲ್ಲಿ ಸೆಮಿಕಂಡಕ್ಟರ್‌ ಉದ್ಯಮ ಆರಂಭಕ್ಕೆ 2 ಸಂಸ್ಥೆಗಳು ಮುಂದಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ,  ಸೆಮಿಕಂಡಕ್ಟರ್‌ ಉದ್ಯಮಗಳು ಕೇಂದ್ರ ಸರ್ಕಾರದಿಂದಾಗಿ ಅಸ್ಸಾಂ ಹಾಗೂ ಗುಜರಾತ್‌ಗೆ ಹೋಗುತ್ತಿವೆ.  ಅಲ್ಲಿ ಪ್ರತಿಭೆ ಇದೆಯೇ?’ ಎಂದು ವ್ಯಂಗ್ಯ 

ಅದಾನಿ ಗ್ರೂಪ್‌ನಲ್ಲಿ ಎಲ್‌ಐಸಿ ಹೂಡಿಕೆ : ವಿವಾದ

Oct 26 2025, 02:00 AM IST

ಭಾರಿ ಅಕ್ರಮದ ಆರೋಪ ಮಾಡಿ ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆ ವರದಿ ಪ್ರಕಟಿಸಿದ ಬಳಿಕ ಸಾಲದ ಸಂಕಷ್ಟಕ್ಕೆ ಸಿಲುಕಿದ್ದ ಅದಾನಿ ಕಂಪನಿಯಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ), ಕೇಂದ್ರ ಸರ್ಕಾರದ ಒತ್ತಡದ ಮೇರೆಗೆ ಮೇ ತಿಂಗಳಲ್ಲಿ 33 ಸಾವಿರ ಕೋಟಿ ರು. ಹೂಡಿಕೆ ಮಾಡಿತ್ತು  

ಹೂಡಿಕೆ ಬಗ್ಗೆ ಈಗ ಆಂಧ್ರ ವರ್ಸಸ್‌ ತಮಿಳ್ನಾಡು

Oct 22 2025, 01:03 AM IST

ಗೂಗಲ್‌ನ 1.3 ಲಕ್ಷ ಕೋಟಿ ರು. ಮೌಲ್ಯದ ಡೇಟಾ ಹಾಗೂ ಎಐ ಹಬ್‌ ಆಂಧ್ರಪ್ರದೇಶದ ಪಾಲಾಗಿದೆ. ಈ ಬಗ್ಗೆ ಮಾತನಾಡಿದ  ಪಳನಿಸ್ವಾಮಿ ಹಾಗೂ ಉದಯಕುಮಾರ್, ‘ಗೂಗಲ್‌ನ ಸಿಇಒ ಸುಂದರ್‌ ಪಿಚೈ ಅವರು ತಮಿಳುನಾಡಿನ ಮದುರೈನರಾದರೂ ಹೂಡಿಕೆಗೆ ಆಂಧ್ರವನ್ನು ಆರಿಸಿಕೊಂಡರು ಎಂದಿದ್ದಾರೆ.

ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ

Oct 14 2025, 12:37 PM IST

ವಿಶೇಷ ಸಂದರ್ಭದಲ್ಲಿ ಉಡುಗೊರೆಯಾಗಿ ಬೆಳ್ಳಿ ದೀಪ ಕೊಡುವುದು, ಬೆಳ್ಳಿಯ ದೇವತಾ ವಿಗ್ರಹ ನೀಡುವುದು, ಮದುವೆಯ ವೇಳೆಗೆ ಬೆಳ್ಳಿಯ ಸಾಮಗ್ರಿಗಳನ್ನು ನೀಡುವುದು ಅನಾದಿ ಕಾಲದಿಂದ ಅನೂಚಾನಾಗಿ ನಡೆದುಕೊಂಡು ಬಂದಿದೆ.

ಗುಣಮಟ್ಟದ ಮೇಲೆ ವಿವೇಕಯುತ ಹೂಡಿಕೆ ಅಗತ್ಯ

Sep 20 2025, 01:00 AM IST
ಕಟ್ಟಡ ನಿರ್ಮಾಣಕ್ಕೆ ಬಳಸುವ ವಸ್ತುಗಳ ಗುಣಮಟ್ಟವು ಬಾಳಿಕೆ, ದಕ್ಷತೆ ಮೇಲೆ ಪ್ರಭಾವ ಬೀರುತ್ತದೆ. ನಿರ್ಮಾಣ ಸಾಮಗ್ರಿಗಳನ್ನು ಆಯ್ಕೆ ಮಾಡುವುದು ಕೇವಲ ಆಯ್ಕೆಯಲ್ಲ, ಬದಲಾಗಿ ಗಣನೀಯ ದೀರ್ಘಕಾಲೀನ ಪ್ರಯೋಜನಗಳನ್ನು ನೀಡುವ ವಿವೇಕಯುತ ಹೂಡಿಕೆಯಾಗಿದೆ ಎಂದು ಮಾಜಿ ಉಪ ಮಖಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!

Sep 16 2025, 12:32 PM IST

ಗೋಲ್ಡ್‌ ಇಟಿಎಫ್‌ ಮತ್ತು ಸಿಲ್ವರ್‌ ಇಟಿಎಫ್‌ ಬಂಪರ್‌ ಫಸಲು ಕೊಡುವ ಹೂಡಿಕೆಗಳೆಂದೇ ಜನಪ್ರಿಯ. ಆದರೆ ಚಿನ್ನ, ಬೆಳ್ಳಿ ಇವೆರಡರಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಬರುತ್ತದೆ ಎಂಬ ಬಗ್ಗೆ ವಿವರ ಇಲ್ಲಿದೆ.

ಭಾರತದಲ್ಲಿ ₹6 ಲಕ್ಷ ಕೋಟಿ ಹೂಡಿಕೆ: ಜಪಾನ್‌ ಘೋಷಣೆ

Aug 30 2025, 07:15 AM IST

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್‌ ಪ್ರವಾಸ ಯಶಸ್ವಿ ಆಗಿದ್ದು. ಮುಂದಿನ 1 ದಶಕದಲ್ಲಿ ಜಪಾನ್‌ ಭಾರತದಲ್ಲಿ ₹6 ಲಕ್ಷ ಕೋಟಿ (10 ಟ್ರಿಲಿಯನ್‌ ಯೆನ್‌) ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಇದಲ್ಲದೆ ಚಂದ್ರಯಾನ-5 ಅನ್ನು ಜಂಟಿಯಾಗಿ ಕೈಗೊಳ್ಳಲು ನಿರ್ಧರಿಸಿವೆ

ಹೂಡಿಕೆ-ಪ್ರೋತ್ಸಾಹನಾ ನೀತಿ ಸಿದ್ಧಪಡಿಸಲು ಕೈಗಾರಿಕೆ, ಐಟಿ-ಬಿಟಿ ಇಲಾಖೆಗೆ ನಿರ್ದೇಶನ

Jul 31 2025, 01:48 AM IST
ಬಾಹ್ಯಾಕಾಶ (ಸ್ಪೇಸ್‌) ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕಾ ಪಾರ್ಕ್‌ ಸೇರಿ ಮತ್ತಿತರ ಯೋಜನೆಗಳಲ್ಲಿ ಹೂಡಿಕೆ ಮಾಡುವವರನ್ನು ಉತ್ತೇಜಿಸಲು ಸರ್ಕಾರದಿಂದ ನೀಡಲಾಗುವ ರಿಯಾಯಿತಿಗಳ ಕುರಿತು ಹೂಡಿಕೆ-ಪ್ರೋತ್ಸಾಹನಾ ನೀತಿ ಸಿದ್ಧಪಡಿಸಲು ಕೈಗಾರಿಕಾ ಇಲಾಖೆ ಮತ್ತು ಐಟಿ-ಬಿಟಿ ಇಲಾಖೆ ನಿರ್ಧರಿಸಿವೆ.

ಮ್ಯೂಚುವಲ್‌ ಫಂಡ್‌ ಹೂಡಿಕೆ, ಉಳಿತಾಯ ಮಾಹಿತಿ ಕಾರ್ಯಕ್ರಮ

Jul 24 2025, 12:45 AM IST
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved