ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.12 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ವಂಚಿಸುವ ವ್ಯವಸ್ಥಿತ ಜಾಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿದ್ದು, ದೇಶದ ಅಸಂಖ್ಯಾತ ನಿರುದ್ಯೋಗಿ ಯುವಜನರು, ಗೃಹಿಣಿಯರು, ವಿದ್ಯಾರ್ಥಿಗಳು, ಮತ್ತಿತರರು ಇವರ ಬಲೆಗೆ ಬಿದ್ದು ನಿತ್ಯ ಭಾರಿ ಮೊತ್ತದ ಹಣ ಕಳೆದುಕೊಳ್ಳುತ್ತಿದ್ದಾರೆಂದು ಕೇಂದ್ರ ಗೃಹ ಇಲಾಖೆಯ ವಾರ್ಷಿಕ ವರದಿಯಲ್ಲಿ ಹೇಳಿದೆ.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ