• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಷೇರು ಹೂಡಿಕೆ ನಷ್ಟ: ನದಿಗೆ ಹಾರಿದ ಬೆಂಗಳೂರಿನ ವ್ಯಕ್ತಿ

Jul 09 2024, 12:13 PM IST

ಷೇರು ಮಾರುಕಟ್ಟೆಯಲ್ಲಿ ನಷ್ಟವಾಯಿತು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ: ಕೈತಪ್ಪಿದ 2000 ಕೋಟಿ ಹೂಡಿಕೆ

Jun 28 2024, 12:47 AM IST
ಏಥರ್ ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹೂಡಿಕೆ ಮಾಡಿ 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಆ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.

ಚಾ.ನಗರದಲ್ಲಿ ಕ್ರಿಕೆಟಿಗ ಮುರಳೀಧರನ್‌ 1400 ಕೋಟಿ ರು.ಹೂಡಿಕೆ

Jun 19 2024, 01:10 AM IST
ಚಾಮರಾಜನಗರದ ಬದನಕುಪ್ಪೆಯಲ್ಲಿ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟ್‌ ಆಟಗಾರ ಮುತ್ತಯ್ಯ ಮುರಳೀಧರನ್‌ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು 1,400 ಕೋಟಿ ರು.ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ವಿಐಎಸ್ಸೆಲ್‌ಗೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ: ಎಚ್‌.ಡಿ.ಕುಮಾರಸ್ವಾಮಿ

Jun 19 2024, 01:07 AM IST
ಬೆಂಗಳೂರಿನ ಕೆಐಓಸಿಎಲ್ ಕಚೇರಿಯಲ್ಲಿ ಮಂಗಳವಾರ ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ನೇತೃತ್ವದ ವಿಐಎಸ್‌ಎಲ್ ಕಾರ್ಮಿಕ ನಿಯೋಗದೊಂದಿಗೆ ಮಂಗಳವಾರ ಕೇಂದ್ರ ಉಕ್ಕು ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಭೆ ನಡೆಸಿದರು.

‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಹೂಡಿಕೆ ಒಪ್ಪಂದ

Jun 17 2024, 01:36 AM IST
ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಎರಡು ದಿನಗಳ ಮೊದಲ ‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಮೊತ್ತದ ಹೂಡಿಕೆ ಒಪ್ಪಂದವಾಗಿದೆ.

ವಿಐಎಸ್‌ಎಲ್‌ಗೆ ಶೀಘ್ರದಲ್ಲೆ ಅಗತ್ಯ ಬಂಡವಾಳ ಹೂಡಿಕೆ

Jun 16 2024, 01:46 AM IST
ಭದ್ರಾವತಿ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ನೂತನ ಸಂಸದರು ಮತ್ತು ಶಾಸಕರಿಗೆ ಅಭಿನಂದನೆ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರನ್ನು ಅಭಿನಂದಿಸಲಾಯಿತು.

ರಾಜ್ಯದಲ್ಲಿ ಹೂಡಿಕೆ ಇಳಿಕೆಗೆ ಕೇಂದ್ರ, ಬಿಜೆಪಿ ಕಾರಣ: ಎಂ.ಬಿ ಪಾಟೀಲ್‌

Jun 03 2024, 12:31 AM IST
ವಿದೇಶಿ ನೇರ ಬಂಡವಾಳ ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿದ್ದ ಕರ್ನಾಟಕ ಈಗ ಮೂರನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಬಗ್ಗೆ ದಾಖಲೆ ಸಮೇತ ಉತ್ತರ: ಡಿಕೆಶಿ

May 25 2024, 12:48 AM IST

 ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಎಸ್‌ಎಂಎಸ್‌ ನಂಬಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆ

May 13 2024, 01:10 AM IST
ಮೊಬೈಲ್‌ಗೆ ಬಂದು ಸಂದೇಶವೊಂದನ್ನು ನಂಬಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆಯಾಗಿರುವ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆನ್ಸೆಕ್ಸ್‌ 732 ಅಂಕ ಇಳಿಕೆ : ಹೂಡಿಕೆ ಮಾಡಿದವರಿಗೆ ₹ 2.25 ಲಕ್ಷ ಕೋಟಿ ನಷ್ಟ

May 04 2024, 01:39 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಶುಕ್ರವಾರ 732 ಅಂಕಗಳ ಭಾರೀ ಕುಸಿತ ಕಂಡು 73878 ಅಂಕಗಳಲ್ಲಿ ಮುಕ್ತಾಯವಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved