• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರಿಂದ ಹೆದ್ದಾರಿ ಕಾಮಗಾರಿ ಪರಿಶೀಲನೆ

Jan 05 2025, 01:31 AM IST
ರಾಮನಾಥಪುರ- ಹೋಬಳಿ ಕೇರಳಾಪುರ ಗಡಿಯಿಂದ ಕೇರಳಾಪುರ, ಕಾಳೇನಹಳ್ಳಿ, ಬಸವಾಪಟ್ಟಣ, ರಾಮನಾಥಪುರ, ಕೊಣನೂರು, ಮಾರ್ಗ ಸೋಮವಾರಪೇಟೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ದೇವಸ್ಥಾನಗಳ ಅಭಿವೃದ್ಧಿ ಹಾಗೂ ಬಸ್ ನಿಲ್ದಾಣಗಳು, ಉಳಿದಿರುವ, ರಾಮನಾಥಪುರ ಬಸವೇಶ್ವರ ಸರ್ಕಲ್‌ನಿಂದ ಅರಣ್ಯ ಗೇಟ್ ಭಾಗದವರೆಗೆ ಬಸವಾಪಟ್ಟಣ ಗ್ರಾಮದ ಮಧ್ಯ ಉಳಿದಿರುವ ಎಲ್ಲಾ ಕಾಮಗಾರಿಯ ಬಗ್ಗೆ ತುರ್ತಾಗಿ ಚರಂಡಿ ನಿರ್ಮಾಣದ ಬಗ್ಗೆ ಕೆಶಿಪ್ ಅಧಿಕಾರಿಗಳಿಗೆ ಶಾಸಕ ಮಂಜು ಸೂಚನೆ ನೀಡಿದರು.

ನಾಗರಹಳ್ಳಿ ಜನರಿಗೆ ಬಸ್‌ಗಾಗಿ ಹೆದ್ದಾರಿ ಬದಿಯಲ್ಲೇ ಕಾಯುವ ದುಃಸ್ಥಿತಿ

Dec 28 2024, 12:46 AM IST
ತಾಲೂಕಿನಲ್ಲಿ ದೊಡ್ಡ ಊರು ಎನಿಸಿಕೊಂಡಿರುವ ನಾಗರಹಳ್ಳಿ ಗ್ರಾಮದಲ್ಲಿ ಸಮರ್ಪಕ ಬಸ್ ನಿಲ್ದಾಣಕ್ಕೂ ಜನ ಪರದಾಡುವಂತಾಗಿದೆ. ನಿತ್ಯ ನೂರಾರು ಪ್ರಯಾಣಿಕರು ರಸ್ತೆ ಬದಿ ನಿಂತು ಬಸ್‌ಗಾಗಿ ಕಾಯುವ ಸ್ಥಿತಿ ತಲುಪಿದೆ.

ಮೈಸೂರು-ಕುಶಾಲನಗರ ಹೆದ್ದಾರಿ ಅಭಿವೃದ್ಧಿ ಶೀಘ್ರ ಆರಂಭ: ಪ್ರತಾಪ್ ಸಿಂಹ

Dec 27 2024, 12:47 AM IST
ಮೈಸೂರು- ಕುಶಾಲನಗರ ನಡುವಿನ ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸಲಾಗುತ್ತದೆ. ಸುಮಾರು 4130 ಕೋಟಿ ರು. ಗಳ ಯೋಜನೆ ಇದಾಗಿದೆ.

ಮಲ್ಪೆ-ಉಡುಪಿ ಹೆದ್ದಾರಿ ಕಾಮಗಾರಿ, 2.83 ಕೋಟಿ ರು. ಭೂಮಾಲೀಕರ ಖಾತೆಗೆ ಜಮೆ: ಯಶ್ಪಾಲ್ ಸುವರ್ಣ

Dec 22 2024, 01:32 AM IST
ಮಲ್ಪೆ- ಆದಿ ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ 214 ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದ್ದು, ಅದರಲ್ಲಿ 19 ಸರ್ಕಾರಿ ಜಾಗವಾಗಿರುತ್ತದೆ. ಉಳಿದ 195 ಜಾಗಗಳ ಪೈಕಿ 103 ಕ್ಲೈಮ್‌ಗಳನ್ನು ಸ್ವೀಕರಿಸಲಾಗಿದ್ದು, ಪರಿಹಾರ ಪಾವತಿಗೆ ಕ್ರಮವಹಿಸಲಾಗಿದೆ. 44 ಭೂ ಮಾಲೀಕರು ದಾಖಲೆಗಳನ್ನು ಸಲ್ಲಿಸಲು ಬಾಕಿಯಿದೆ.

ಗುಣಮಟ್ಟದ ಕಾಮಗಾರಿ ಮರೆತ ಹೆದ್ದಾರಿ ಪ್ರಾಧಿಕಾರಿ

Dec 14 2024, 12:47 AM IST
ನಗರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುವ ವೇಳೆ ನಗರಸಭೆ ಎಂಜಿನಿಯರ್‌ಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ನಡೆಸಬೇಕಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನೇ ನೀಡದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿ ನಡೆಸುತ್ತಿದೆ. ಚರಂಡಿ ತ್ಯಾಜ್ಯ ಜಕ್ಕಲಮಡಗು ಪೈಪ್‌ಲೈನ್‌ಗೆ ಸೇರಿ, ಅದೇ ತ್ಯಾಜ್ಯ ಮಿಶ್ರಿತ ನೀರು ನಗರದ ಜನತೆ ಸೇವಿಸುವಂತಾಗಿದೆ.

ಲಾಠಿ ಚಾರ್ಜ್ ಖಂಡಿಸಿ ಹೆದ್ದಾರಿ ತಡೆ

Dec 13 2024, 12:49 AM IST
2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿಜಾರ್ಚ್ ಮಾಡಿರುವುದನ್ನು ವಿರೋಧಿಸಿ ಕೊಪ್ಪಳ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದ ಪಂಚಮಸಾಲಿ ಸಮಾಜ ಮುಖಂಡರು

Dec 13 2024, 12:46 AM IST
ಕಳೆದ ಮಂಗಳವಾರ ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಲಾಟಿ ಪ್ರಹಾರ ಮಾಡಿ ಅನೇಕ ಮುಖಂಡರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದೃಶ್ಯ ಕಂಡು ಬಂತು.

ರಾಜ್ಯ ಹೆದ್ದಾರಿ ತಡೆದು ಬಬಲೇಶ್ವರದಲ್ಲಿ ಪ್ರತಿಭಟನೆ

Dec 13 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ನಡೆಸುತ್ತಿದ್ದ ಹೋರಾಟ ಹತ್ತಿಕ್ಕಲು ಲಾಠಿಚಾರ್ಜ್‌ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಬಬಲೇಶ್ವರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ್-ಕಮಾಲ್‌ನಗರ ಹೆದ್ದಾರಿ ಸ್ಥಿತಿ ಅಧೋಗತಿ

Dec 12 2024, 01:46 AM IST
ಬೀದರ್-ಕಮಾಲ್‌ನಗರ ಹೆದ್ದಾರಿ ಸ್ಥಿತಿ ಅಧೋಗತಿಯಾಗಿದ್ದು, ಇಂಥ ಭಯಾನಕ ಹೆದ್ದಾರಿ ಕಾಮಗಾರಿಗೆ ಖರ್ಚು ಮಾಡಿದ್ದು ಬರೋಬ್ಬರಿ 396.96 ಕೋಟಿ ರು. ಇಷ್ಟಾದರೂ ಸುಸಜ್ಜಿತ ಸಂಚಾರ ಮಾರ್ಗ ಸಿಗಲಿಲ್ಲ ಎಂಬ ಕೊರಗು ಸಾಮಾನ್ಯ ಜನರದ್ದಾಗಿದೆ.

ಇಂದು ಬೃಹತ್ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ: ಪರಮೇಶಪ್ಪ ಹಲಗೇರಿ

Dec 12 2024, 12:34 AM IST
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಘಟನೆ ಖಂಡಿಸಿ ಡಿ. 12ರ ಗುರುವಾರ ಮುಂಜಾನೆ 10.30ಕ್ಕೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 31
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved