ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ತಗ್ಗು,ಗುಂಡಿಮಯ: ಸಾರ್ವಜನಿಕರ ಆಕ್ರೋಶ
Jul 19 2024, 12:54 AM ISTತಾಲೂಕು ಕೇಂದ್ರವಾಗಿರುವ ಶ್ರೀನಿವಾಸಪುರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಪಟ್ಟಣ ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ಇಲ್ಲಿನ ಜನರ ನಂಬಿದ್ದರು, ಆದರೆ ಕನಿಷ್ಠ ಗುಣಮಟ್ಟದ ರಸ್ತೆ ಮಾಡುವಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ವಿಫಲವಾಗಿದೆ ಎಂದು ಜನರು ವಿಷಾಧ ವ್ಯಕ್ತಪಡಿಸುತ್ತಾರೆ.