ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!
May 27 2024, 01:02 AM ISTಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.