ಬೆಂಗಳೂರು - ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ
Mar 16 2025, 01:52 AM ISTಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಹೊಸಹಳ್ಳಿ ಬಳಿ ಬೆಂಗಳೂರು- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-948ರಲ್ಲಿ ಶನಿವಾರದಿಂದ ಆರಂಭವಾದ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.