ಹೆದ್ದಾರಿ ಕಾಮಗಾರಿ ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಚೌಟ ಸೂಚನೆ
Jun 20 2024, 01:10 AM ISTಬಿ.ಸಿ.ರೋಡ್- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು. ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.