• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಿ ಘೋಷಣೆಗೆ ಆಗ್ರಹ

Jul 27 2024, 12:53 AM IST
Demand for National Highway Upgradation Announcement

ಕೇಂದ್ರ ಬಜೆಟ್ 2024 - ಹೆದ್ದಾರಿ ನಿರ್ಮಾಣದಂಥ ಮೂಲಸೌಕರ್ಯ ವಲಯಕ್ಕೆ 11.11 ಲಕ್ಷ ಕೋಟಿ ರು.

Jul 24 2024, 12:18 AM IST
ಕಳೆದ 5 ವರ್ಷ ಹೆದ್ದಾರಿ ನಿರ್ಮಾಣದಂಥ ಮೂಲಸೌಕರ್ಯ ಯೋಜನೆಗಳ ಮೇಲೆ ಭಾರಿ ಹಣ ವ್ಯಯಿಸಿದ್ದ ಮೋದಿ ಸರ್ಕಾರ ಮುಂದಿನ 5 ವರ್ಷದಲ್ಲಿ ಅದಕ್ಕಿಂತ ಹೆಚ್ಚು ವೆಚ್ಚ ಮಾಡಲು ನಿರ್ಧರಿಸಿದೆ

ಕಿನ್ನಿಗೋಳಿ: ರಾಜ್ಯ ಹೆದ್ದಾರಿ ಅಪಾಯಕಾರಿ ತಿರುವುಗಳಿಗೆ ಮಾರ್ಗಸೂಚಿ ಫಲಕ ಅಳವಡಿಕೆ

Jul 24 2024, 12:16 AM IST
ತಿರುವುಗಳಲ್ಲಿ ಸೂಕ್ತ ನಾಮಫಲಕಗಳಿಲ್ಲದೆ ಹೊಸದಾಗಿ ಬರುವ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿತ್ತು. ಅನೇಕ ಅಪಘಾತಗಳು ಸಂಭವಿಸಿತ್ತು.

8 ದಿನದಿಂದ ಹೆದ್ದಾರಿ ಬಳಿ ನಿಂತ ನೂರಾರು ಲಾರಿಗಳು!

Jul 23 2024, 12:36 AM IST
ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಇಂದಿಗೆ 8 ದಿನವಾಗಿದೆ. ಇನ್ನೂ ಕಾರ್ಯಾಚರಣೆ ಮುಂದುವರಿದ ಪರಿಣಾಮ ಹೆದ್ದಾರಿ ಪಕ್ಕದಲ್ಲೇ ನೂರಾರು ಲಾರಿಗಳು ನಿಂತಿವೆ. ಉಪಾಹಾರ, ಊಟ, ಶೌಚಾಲಯಕ್ಕೂ ಲಾರಿ ಚಾಲಕರು ಪರದಾಡುವಂತಾಗಿದೆ.

ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!

Jul 22 2024, 01:26 AM IST
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.

24ರಂದು ಭದ್ರಾ ನೀರು-ನಿರ್ವಹಣೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆ

Jul 22 2024, 01:20 AM IST
ಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸುವಂತೆ, ಡ್ಯಾಂನ ನೀರಿನ ಲಭ್ಯತೆ ಅನುಸಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು.24ರಂದು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಲು ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಅಬ್ಬರ : ಮಳೆಗೆ ಹಲವು ಹೆದ್ದಾರಿ ಬಂದ್‌

Jul 19 2024, 02:02 AM IST

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಗುಡ್ಡ ಕುಸಿತ ಕೂಡ ಮುಂದುವರಿದಿದೆ. ಗುಡ್ಡ ಕುಸಿತದಿಂದಾಗಿ ಕರ್ನಾಟಕ- ಗೋವಾ, ಮಂಗಳೂರು-ಬೆಂಗಳೂರು, ಮಡಿಕೇರಿ-ಮಂಗಳೂರು ಸೇರಿ 9ಕ್ಕೂ ಹೆಚ್ಚು ಹೆದ್ದಾರಿಗಳು ಬಂದ್‌ ಆಗಿದೆ. ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಮತ್ತೆ ಹೊಳೆಯಾದ ರಂಗಿನಕಟ್ಟೆ ಹೆದ್ದಾರಿ

Jul 19 2024, 12:56 AM IST
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 125 ಮಿಮೀ ಮಳೆಯಾಗಿದೆ. ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೆ ಭಾರೀ ಮಳೆ ಸುರಿದಿತ್ತು. ಭಾರೀ ಮಳೆಗೆ ರಂಗಿನಕಟ್ಟೆ ಹೆದ್ದಾರಿ ಮತ್ತೆ ಹೊಳೆಯಾಗಿತ್ತು.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ತಗ್ಗು,ಗುಂಡಿಮಯ: ಸಾರ್ವಜನಿಕರ ಆಕ್ರೋಶ

Jul 19 2024, 12:54 AM IST
ತಾಲೂಕು ಕೇಂದ್ರವಾಗಿರುವ ಶ್ರೀನಿವಾಸಪುರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಪಟ್ಟಣ ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ಇಲ್ಲಿನ ಜನರ ನಂಬಿದ್ದರು, ಆದರೆ ಕನಿಷ್ಠ ಗುಣಮಟ್ಟದ ರಸ್ತೆ ಮಾಡುವಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ವಿಫಲವಾಗಿದೆ ಎಂದು ಜನರು ವಿಷಾಧ ವ್ಯಕ್ತಪಡಿಸುತ್ತಾರೆ.

ದೊಡ್ಡಬಳ್ಳಾಪುರದಲ್ಲಿ ಹೆದ್ದಾರಿ ಬದಿ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು: ಪರಿಸರ ಪ್ರೇಮಿಗಳ ಆಕ್ಷೇಪ

Jul 19 2024, 12:53 AM IST
ದೊಡ್ಡbಳ್ಳಾಪುರದ ಬಡಾವಣೆ ನಿರ್ಮಾಣಕ್ಕೆ ಪೂರಕವಾಗಿ ಹೆದ್ದಾರಿ ಬದಿಯ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು ನೀಡಿರುವ ಪ್ರಕರಣದ ವಿರುದ್ಧ ಪರಿಸರಾಸಕ್ತರು ಶಾಸಕ ಧೀರಜ್‌ ಮುನಿರಾಜು ವಿರುದ್ಧ ದನಿಯೆತ್ತಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 32
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved