ಕಾವೇರಿ ನೀರಿಗಾಗಿ ಹೆದ್ದಾರಿ ಬಂದ್: ಸರ್ಕಾರದ ವಿರುದ್ಧ ಆಕ್ರೋಶ
Oct 11 2023, 12:45 AM ISTಹೊಸಕೋಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಲ್ಲಿಯ ಕನ್ನಡ ಚಳವಳಿ ವಾಟಾಳ್ ಪಕ್ಷ, ವಿವಿಧ ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.