ಹೊನ್ನಾವರದಲ್ಲಿ ಕುಂಟುತ್ತಾ ಸಾಗಿದ ಹೆದ್ದಾರಿ ಅಗಲೀಕರಣ ಕಾಮಗಾರಿ
Feb 16 2025, 01:48 AM ISTಹೊನ್ನಾವರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯ ಕುಂಟುತ್ತಾ ಸಾಗಿದ್ದು, ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಸಾರ್ವಜನಿಕರು ಅಲವತ್ತುಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ ಅನ್ನುವುದಕ್ಕಿಂತ ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ ಎಂಬುದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.