• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಿನ ಹೆದ್ದಾರಿ ಅಗಲೀಕರಣ ಚುರುಕು

Dec 06 2023, 01:15 AM IST
ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಚ್‌ಎಐ) ಮೂಲಕ ರಸ್ತೆ ಅಗಲೀಕರಣ ಕಾರ್ಯ ಶುರು ಮಾಡಿದೆ.ಕಳೆದ ಮಾರ್ಚ್‌ ತಿಂಗಳಿಂದ ಎನ್‌ಎಚ್‌ಎಐ ರಸ್ತೆ ಅಗಲೀಕರಣ ಹಾಗೂ ಸರ್ವೀಸ್‌ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಕಾಮಗಾರಿ ಭರದಿಂದ ಸಾಗಿದೆ.

ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್‌ಸಿಂಹ

Nov 25 2023, 01:15 AM IST
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ

ವಾಹನಗಳ ಅಬ್ಬರ, ಹೆದ್ದಾರಿ ಕಾಮಗಾರಿಗೆ ತೊಡಕು

Nov 18 2023, 01:00 AM IST
ಶಿರಸಿ-ಕುಮಟಾ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾಮಗಾರಿಯ ನಿರೀಕ್ಷಿತ ವೇಗವನ್ನು ಅರ್ಧಕ್ಕಿಳಿಸಿದೆ.

ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಚಾರ ದುಸ್ತರ

Nov 17 2023, 06:45 PM IST
ಹೆಬ್ರಿಯಿಂದ-ಹಿರಿಯಡ್ಕ- ಅತ್ರಾಡಿ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಹಾಕಿ ರಸ್ತೆಯನ್ನು ಏರಿಸಲಾಗುತಿದ್ದು, ಅಕಾಲಿಕ ಮಳೆಗೆ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆ ಸಮೀಪ, ಪೆರ್ಡೂರು ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಡೆಗಳಲ್ಲಿ ವಾಹನಗಳು ಸಾಗಲು ಪ್ರಯಾಸದಾಯಕವಾಗಿದೆ.

ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿ: 17ರಿಂದ ಟೋಲ್‌ ಸಂಗ್ರಹ

Nov 12 2023, 01:01 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಹೊಸಕೋಟೆ ಬೈಪಾಸ್‌ವರೆಗಿನ ರಸ್ತೆಯಲ್ಲಿ ಟೋಲ್‌ ಸಂಗ್ರಹ ಪ್ರಕ್ರಿಯೆ ನ.17ರಿಂದ ಆರಂಭವಾಗಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಪಂಚಮಸಾಲಿ ಮೀಸಲಿಗಾಗಿ 10ರಂದು ಹೆದ್ದಾರಿ ತಡೆ

Nov 08 2023, 01:00 AM IST
ಮುಂದಿನ ಹೋರಾಟದ ಚೈತನ್ಯಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ: ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ

Nov 05 2023, 01:15 AM IST
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ

ಕನ್ನಡ ಧ್ವಜ ಕಂಬ ತೆರವು, ಹೆದ್ದಾರಿ ತಡೆದು ಪ್ರತಿಭಟನೆ

Nov 02 2023, 01:00 AM IST
ಸುರಪುರದಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಿ, ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

ಜನವಸತಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಲ್ಲದು

Oct 30 2023, 12:30 AM IST
ಸಿಡಿಪಿ ಮಾಸ್ಟರ್‌ ಪ್ಲಾನ್‌-2031ರಂತೆ ಹೊರವರ್ತುಲ ರಸ್ತೆ ಮಾರ್ಗವಾಗಿಯೇ ರಾ.ಹೆ. ನಿರ್ಮಿಸಲು ಒತ್ತಾಯ

ಪೈಪ್‌ಲೈನ್‌ ಹಾನಿಯಾಗಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತ: ಹೆದ್ದಾರಿ ಕಾಮಗಾರಿಗೆ ತಡೆ

Oct 29 2023, 01:00 AM IST
ಹೆದ್ದಾರಿ ಅಗಲೀಕರಣದ ಕಾಮಗಾರಿಗೆಂದು ನಡೆಯುತ್ತಿರುವ ಕಾಮಗಾರಿಯ ವೇಳೆ ಕುಡಿಯುವ ನೀರಿನ ಪೈಪುಗಳನ್ನು ಹಾನಿಗೊಳಿಸಿದ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಟಕ್ಕೀಡಾದ ಜನತೆ ಶನಿವಾರದಂದು ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved