ಮಾಣಿ- ಬಿ.ಸಿ. ರೋಡ್ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಡಿಸಿ
Jan 12 2025, 01:16 AM ISTಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್ಆರ್ ಕನ್ಸ್ಟ್ರಕ್ಷನ್ನ ಎಂಜಿನಿಯರ್ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.