ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ
Dec 03 2024, 12:31 AM ISTಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.