ಹೆದ್ದಾರಿ ಗುಂಡಿಗಳಿಗೆ ಗ್ರಾವೆಲ್; ಲಯನ್ಸ್ ಕ್ಲಬ್ ಸದಸ್ಯರು, ಸ್ಥಳೀಯರ ವಾಗ್ವಾದ
Nov 14 2024, 12:51 AM ISTನೇತ್ರ ತಪಾಸಣೆ, ಆರೋಗ್ಯ ತಪಾಸಣೆ, ಸಸಿ ನೆಡುವ ಕಾರ್ಯಕ್ರಮ ನಡೆಸುತ್ತಿದ್ದ ಪಟ್ಟಣದ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಬುಧವಾರ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಕೈಗೊಂಡರು. ಈ ವೇಳೆ ಕೆಲವರು ವಾಗ್ವಾದ ನಡೆಸಿದ ಘಟನೆ ನಡೆಯಿತು.