• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾವರದಲ್ಲಿ ಕುಂಟುತ್ತಾ ಸಾಗಿದ ಹೆದ್ದಾರಿ ಅಗಲೀಕರಣ ಕಾಮಗಾರಿ

Feb 16 2025, 01:48 AM IST
ಹೊನ್ನಾವರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯ ಕುಂಟುತ್ತಾ ಸಾಗಿದ್ದು, ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಸಾರ್ವಜನಿಕರು ಅಲವತ್ತುಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ ಅನ್ನುವುದಕ್ಕಿಂತ ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ ಎಂಬುದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಗುಂಡ್ಲುಪೇಟೆ ಹೆದ್ದಾರಿ ಮತ್ತೆ ಕಗ್ಗತ್ತಲಲ್ಲಿ

Feb 15 2025, 12:30 AM IST
ಗುಂಡ್ಲುಪೇಟೆ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಕೆಟ್ಟಿರುವುದು.

ಉಜಿರೆ-ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಟೆಂಡರ್ ಪ್ರಕ್ರಿಯೆ ಪೂರ್ಣ

Feb 14 2025, 12:30 AM IST
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ-ಪೆರಿಯಶಾಂತಿ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿಸಿದ್ದು ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ಗೆ ರಸ್ತೆ ನಿರ್ಮಾಣದ ಜವಾಬ್ದಾರಿ ವಹಿಸಿದೆ. ಹೆದ್ದಾರಿ ಸಚಿವಾಲಯ 613.65 ಕೋಟಿ ರು. ಅನುದಾನವಿಟ್ಟಿದ್ದು ರಸ್ತೆ ನಿರ್ಮಾಣಕ್ಕೆ ಮುಗೇರೋಡಿ ಸಂಸ್ಥೆ 315 ಕೋಟಿ ರು.ಗೆ ಟೆಂಡರ್ ಹಾಕಿ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದೆ.

ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಧರಣಿ

Feb 06 2025, 12:15 AM IST
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಂತೂರು ಜಂಕ್ಷನ್‌ನಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ ಹಲವು ಜನಪರ ಸಂಘಟನೆಗಳ ಮುಖಂಡರು ಧರಣಿಯಲ್ಲಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆ ಏಕೆ ಬಂದ್ ಮಾಡಿದ್ದೀರಿ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Feb 04 2025, 12:31 AM IST
ಸಚಿವ ವೈದ್ಯ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರ ಸ್ಥಿತಿಗತಿ ಪರಿಶೀಲನೆ ನಡೆಸಿ ಮುಂದಿನ ೧೦ ದಿನದಲ್ಲಿ ವರದಿ ನೀಡಲು ಸೂಚಿಸಿದರು.

ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಭಾರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಒಕ್ಕೊರಲ ಆಗ್ರಹ

Feb 02 2025, 01:04 AM IST
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಹಾಕಿದ ನಿರ್ಬಂಧ ಸಡಿಲಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.

ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಕಾರಣ ಹಲವು

Feb 01 2025, 12:00 AM IST
ಮಾಸ್ತಿಹಳ್ಳ ಸೇತುವೆ ಕಾಂಕ್ರೀಟ್ ತನಕ ಬಂದಿದೆ. ಕಬ್ಬರ್ಗಿ ಕ್ರಾಸ್ ಸೇತುವೆ ಫೌಂಡೇಶನ್ ಹಾಕಲಾಗಿದೆ. ಉಳಿದ ಸೇತುವೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗುತ್ತಿಗೆ ಪಡೆದಿರುವ ಆರ್‌ಎನ್‌ಎಸ್ ಕಂಪನಿ ಅಧಿಕಾರಿಗಳು ಹೇಳುತ್ತಾರೆ.

ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬ, ಬೇಸತ್ತ ಜನ

Jan 31 2025, 12:45 AM IST
ಭಾರಿ ವಾಹನಗಳ ಓಡಾಟಕ್ಕೆ ಯಾವಾಗ ಹೆದ್ದಾರಿ ಮುಕ್ತವಾಗಲಿದೆ ಎಂದು ಪ್ರಯಾಣಿಕರು ಕಾಯುತ್ತಿದ್ದಾರೆ. ಆರಂಭದಿಂದಲೆ ಕುಂಟುತ್ತ ಸಾಗಿದ ಕಾಮಗಾರಿಯಿಂದಾಗಿ ಹೆದ್ದಾರಿ ನಿರ್ಮಾಣ ಎಲ್ಲಿಲ್ಲದ ವಿಳಂಬಕ್ಕೆ ಕಾರಣವಾಗಿದೆ.

ಅಪಾಯಕ್ಕೆ ಆಹ್ವಾನ ನೀಡುವ ಹೊನ್ನಾವರ- ಬೆಂಗಳೂರು ಹೆದ್ದಾರಿ

Jan 30 2025, 12:34 AM IST
ಸರಿಯಾದ ಸೂಚನಾ ಫಲಕಗಳೂ ಇಲ್ಲದಿರುವುದು ವಾಹನ ಚಾಲಕರಿಗೆ ದೊಡ್ಡ ಸಮಸ್ಯೆಯಾಗಿದೆ. ಮುಖ್ಯವಾಗಿ ಹೊನ್ನಾವರ ತಾಲೂಕಿನಿಂದ ಬೆಂಗಳೂರಿಗೆ ಸಾಗುವ ಎನ್ಎಚ್ ೬೯ ಹೆದ್ದಾರಿಯಲ್ಲಿ ಸೂಚನಾ ಫಲಕಗಳಿರದೆ ಇರುವುದು ದೊಡ್ಡ ಸಮಸ್ಯೆಯಾಗಿದೆ.

ಹೆದ್ದಾರಿ ಬದಿಯ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ತೆರವಿಗೆ ಗರುಡ ಕಾರ್ಯಾಚರಣೆ

Jan 30 2025, 12:30 AM IST
ಕುಡಿಯುವ ನೀರಿನ ಪೈಪ್‌ಲೈನ್‌ ಸಂಬಂಧಿಸಿದಂತೆ ಹಿಂದೆ ವಿಶೇಷ ಸಭೆ ನಡೆಸಿ ಸುದೀರ್ಘ ಮಾತುಕತೆ ನಡೆಸಿದ್ದರೂ ಯಾವುದೇ ಅನುಷ್ಠಾನವಾಗಿಲ್ಲ ಎಂದು ಸದಸ್ಯರು ಪಕ್ಷಬೇಧ ಮರೆತು ದೂರಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 31
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved