ಸಿಎಂ ಬದಲಾವಣೆ ಹೈಕಮಾಂಡ್ ಮುಂದೆ ಇಲ್ಲ: ಡಾ.ಯತೀಂದ್ರ
Jul 11 2025, 01:47 AM ISTನವಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಕೆ ಮಾಡ್ತಾರೆ. ಹೀಗಾಗಿ, ಸಿಎಂ ಆಸೆ ಇಟ್ಟುಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲ ತಪ್ಪಿಲ್ಲ, ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸರ್ಕಾರ ಬಂದಾಗಿನಿಂದ ಈ ಪ್ರಶ್ನೆಗೆ ಉತ್ತರ ಕೊಡುತ್ತಿದ್ದೇನೆ, ದಯವಿಟ್ಟು ಆ ಪ್ರಶ್ನೆ ಕೇಳಬೇಡಿ.