ಮಾಜಿ ಸಚಿವ ಶಿವಶಂಕರ್ ರೆಡ್ಡಿಗೆ ಹೈಕಮಾಂಡ್ ಬುಲಾವ್
Mar 09 2024, 01:30 AM ISTಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಗೆ ಏರ್ಪಟ್ಟಿರುವ ಟಿಕೆಟ್ ಸಮರ ಜಿಲ್ಲಾದ್ಯಂತ ಕಾಂಗ್ರೆಸ್ ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದ್ದು, ಪಕ್ಷದೊಳಗೆ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಇದು ಈಗ ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು ಟಿಕೆಟ್ ಘೋಷಣೆ ನಂತರ ಉಂಟಾಗುವ ಪರಿಣಾಮಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.