ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಳ್ಳುವ ಗುಣ ಮುಖ್ಯ: ಬಿಜೆಪಿ ಮುಖಂಡ ಅರವಿಂದ್
Feb 04 2025, 12:31 AM ISTಪಕ್ಷ ಕಟ್ಟುವ ಮತ್ತು ಕಾರ್ಯಕರ್ತರನ್ನು ಸಂಘಟಿಸಿ, ರಾಜಕೀಯ ಭವಿಷ್ಯ ನೀಡುವ ನಾಯಕರು ಬೆಳೆಯಬೇಕು, ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ತಿರಸ್ಕರಿಸುವ ಗುಣ ಸರಿಯಲ್ಲ. ಪಕ್ಷದಲ್ಲಿ ಒಡಕು ತರುವ ನಾಯಕರ ಮನಸ್ಸು ಬದಲಿಸುವ ಅಗತ್ಯವಿದೆ