• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈಕಮಾಂಡ್‌ ಒತ್ತಡಕ್ಕೆ ಮಣೆ ಹಾಕಿದ ಕೆಪಿಸಿಸಿ

Mar 01 2024, 02:15 AM IST
ಯಾರೊಬ್ಬರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೇಳುತ್ತಿಲ್ಲವಾದರೂ ಒಳಗೊಳಗೆ ಬೇಸರವಾಗಿರುವುದನ್ನು ಅಲ್ಲಲ್ಲಿ ಹೇಳಿಕೊಳ್ಳುತ್ತಿದ್ದಾರೆ

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಿರುತ್ತೇವೆ: ಟೆಂಗಿನಕಾಯಿ

Jan 27 2024, 01:15 AM IST
ಪಕ್ಷದಲ್ಲಿದ್ದಾಗ ಅಂತಹದ್ಯಾವುದು ಇರಲ್ಲ. ಅವರು ಕಾಂಗ್ರೆಸ್‌ನಲ್ಲಿದ್ದರು, ಹೀಗಾಗಿ ಟೀಕೆ ಮಾಡುತ್ತಿದ್ದರು. ನಾವು ಟೀಕೆ ಮಾಡುತ್ತಿದ್ದೇವು. ಬೇರೆ ಬೇರೆ ಪಕ್ಷದಲ್ಲಿದ್ದಾಗ ಟೀಕೆ ಮಾಡುವುದು ಸಹಜ. ಈಗ ಶೆಟ್ಟರ್‌ ಅವರು ಪಕ್ಷ ಸೇರಿದ್ದಾರೆ. ಎಲ್ಲರೂ ಕೂಡಿಯೇ ಇರುತ್ತೇವೆ. ಎಲ್ಲರೂ ಸೇರಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತೇವೆ

ಪಕ್ಷದ ಹೈಕಮಾಂಡ್‌ ತೀರ್ಮಾನ ಸ್ವಾಗತಿಸುವೆ: ಟೆಂಗಿನಕಾಯಿ

Jan 26 2024, 01:48 AM IST
ಈಗಾಗಲೇ ಕೇಂದ್ರ ಸಚಿವ ಹಾಗೂ ಸಂಸದ ಪ್ರಹ್ಲಾದ ಜೋಶಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ.ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಗಳಿರಲಿ ಅವುಗಳಿಗೆ ಬದ್ಧವಾಗಿರುತ್ತೇನೆ

ಯತೀಂದ್ರಗೆ ಹೈಕಮಾಂಡ್‌ ಉತ್ತರ ಕೊಡುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್‌

Jan 18 2024, 02:01 AM IST
ಯತೀಂದ್ರ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನೂ ಗೊಂದಲ ಹೆಚ್ಚು ಮಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯಲ್ಲಿ ಹೇಳಿದರು.

76 ನಿಗಮ-ಮಂಡಳಿಗೆ ಹೆಸರು ಫೈನಲ್‌ ಮಾಡಿದ ಕಾಂಗ್ರೆಸ್ ಹೈಕಮಾಂಡ್‌

Jan 18 2024, 02:01 AM IST
37 ಶಾಸಕರು, 39 ಕಾರ್ಯಕರ್ತರಿಗೆ ನಿಗಮ ಮಂಡಳಿ ಹುದ್ದೆಭಾಗ್ಯ ಸಿಗಲಿದ್ದು, ಕೆಪಿಸಿಸಿಗೆ ಪಟ್ಟಿ ಕಳಿಸಿದ ದೆಹಲಿ ವರಿಷ್ಠರು ಅಂತಿಮ ಅಂಕಿತಕ್ಕೆ ಸೂಚನೆ ನೀಡಿದ್ದಾರೆ. ಬಾದರ್ಲಿ ಹೆಸರು ಹೊರಗುಳಿದಿದ್ದಕ್ಕೆ ಪ್ರಕಟ ವಿಳಂಬವಾಗಿತ್ತು ಎನ್ನಲಾಗಿದೆ.

ಸಚಿವರ ಬಾಯಿಗೆ ಹೈಕಮಾಂಡ್‌ ಬೀಗ?

Jan 10 2024, 01:45 AM IST
ಉಪಮುಖ್ಯಮಂತ್ರಿ ಆಯ್ಕೆ ಕುರಿತಾಗಿ ಗೊಂದಲ ಸೃಷ್ಟಿಸಬೇಡಿ ಎಂದು ಮಂತ್ರಿಗಳಿಗೆ ವೇಣುಗೋಪಾಲ್‌ ಕರೆ ನೀಡಿದ್ದಾರೆ ಎನ್ನಲಾಗಿದೆ.

ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದ ಸಚಿವ ಕ್ರಿಶನ್ ಪಾಲ್

Dec 18 2023, 02:00 AM IST
ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ೨೮ ಸೀಟ್ ಗೆಲುವ ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಕ್ರಿಶನ್ ಪಾಲ್, ಕೇಂದ್ರ ಹೈಕಮಾಂಡ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಏನು ಅನ್ನೋದರ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ವಿಚಾರ ದೇಶದಲ್ಲಿ ಮೋದಿಯವರ ಗ್ಯಾರೆಂಟಿ ಬಗ್ಗೆ ವಿಶ್ವಾಸವಿದೆ. ಬೇರೆ ಗ್ಯಾರೆಂಟಿಗಳ ಬಗ್ಗೆ ವಿಶ್ವಾಸ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರ ಇಲ್ಲಿ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಲ್ಲರೂ ಒಂದಾಗಿ ಹೋಗ್ತಾರೆ ಮತ್ತೆ ಮೋದಿಯವರಿಗೆ ಅಧಿಕಾರ ಕೊಡೋ ನಿರ್ಣಯ ಮಾಡಿದ್ದಾರೆ ಎಂದರು.

ಸಿದ್ದು, ಡಿಕೆಶಿ, ಸಚಿವರಿಗೆ ಹೈಕಮಾಂಡ್‌ ಬುಲಾವ್‌

Dec 15 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.

ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್‌ ಬೇಸರ

Dec 14 2023, 01:30 AM IST
ಹುಬ್ಬಳ್ಳಿಇಡೀ ಕರ್ನಾಟಕದಲ್ಲಿ ಬಿಜೆಪಿ ಶಕ್ತಿಶಾಲಿಯಾಗಿದೆ. ಆದರೆ ಹೈಕಮಾಂಡ್‌ಗೆ ರಾಜ್ಯ ಬಿಜೆಪಿ ಮೇಲೆ ಬೇಸರ ಇದೆ. ಇದು ನಿಜ. ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆ ರಾಷ್ಟ್ರೀಯ ಮುಖಂಡರು ಬಹಳ ಬೇಸರಗೊಂಡಿದ್ದಾರೆ. ಆದರೆ, ಅವರ ನಿಯಂತ್ರಣ ಇಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೆಲವರಲ್ಲಿ ಅಸಮಾಧಾನ ಇರುವುದೂ ನಿಜ. ಅವರೆಲ್ಲರೂ ಪಕ್ಷ ನಿಷ್ಠರೇ ಹೊರತು ಬಂಡಾಯಗಾರರಲ್ಲ, ಅವರು ವೈಯಕ್ತಿಕ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved