ಜಾತಿಗಣತಿ ಗೊಂದಲ, ಹೈಕೋರ್ಟ್ ಮಧ್ಯಪ್ರವೇಶಿಸಲಿ: ವಿ. ಸೋಮಣ್ಣ
Sep 22 2025, 01:02 AM IST, ರಾಜ್ಯ ಸರ್ಕಾರದ ಈ ಜಾತಿ ಗಣತಿಗೆ ತಲೆನೂ ಇಲ್ಲ, ಬುಡನೂ ಇಲ್ಲ. ಕಾಯ್ದೆಯಲ್ಲಿ ಅವಕಾಶನೇ ಇಲ್ಲ, ಆದ್ರೂ ಅದೇನೋ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಂತ ಮಾಡಬಾರದನ್ನು ಮಾಡ್ತಿದ್ದಾರೆ, ಇದೊಂದು ಹಿಟ್ ಆ್ಯಂಡ್ ರನ್ ಸರ್ಕಾರ ಎಂದು ಸೋಮಣ್ಣ ಆರೋಪಿಸಿದರು.