• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಇದೆ: ಹೈಕೋರ್ಟ್

Apr 06 2025, 01:46 AM IST
ಸಂವಿಧಾನದ ಮೂಲತತ್ವಗಳು, ಉದ್ದೇಶಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಗತ್ಯತೆ ಇದೆ. ಇದನ್ನು ಅಳವಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮಲ್ಪೆ ಮಹಿಳೆಗೆ ಥಳಿತ: ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ

Mar 28 2025, 12:31 AM IST
ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಲಕ್ಷ್ಮೀ ಸಾಲಿಯಾನ್‌ ಮತ್ತು ಲಕ್ಷ್ಮೀ ಬಾಯಿ ಮತ್ತು ಸುಂದರ್‌ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶಿಸಿದೆ.

ಹನಿಟ್ರ್ಯಾಪ್‌ ಪ್ರಕರಣ ಸಿಬಿಐ/ಹೈಕೋರ್ಟ್ ಜಡ್ಜ್‌ರಿಂದ ತನಿಖೆಯಾಗಲಿ : ಎನ್.ರವಿಕುಮಾರ

Mar 27 2025, 01:06 AM IST
ಹನಿಟ್ರ್ಯಾಪ್ ಹಿಂದೆ ಯಾರೆಲ್ಲಾ ಇದ್ದಾರೆಂಬುದನ್ನು ಬಯಲಿಗೆಳೆಯಲು ಇಡೀ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖೆಗೆ ಒಪ್ಪಿಸುವಂತೆ ವಿಧಾನ ಪರಿಷತ್ತು ಮುಖ್ಯ ಸಚೇತಕ ಎನ್.ರವಿಕುಮಾರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಜಿಪಂ ಸಿಇಒ ವಿರುದ್ಧ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಲು ಗ್ರಾಪಂ ಸದಸ್ಯರ ಒಕ್ಕೂಟ ತೀರ್ಮಾನ

Mar 27 2025, 01:05 AM IST

 ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ವಿರುದ್ಧ ಹೈಕೋರ್ಟ್ ನಲ್ಲಿ ಮೊಕದ್ದೊಮ್ಮೆ ಹೂಡಲು   ಗ್ರಾಪಂ ಸದಸ್ಯರ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಸಿಕ್ಕಿದ್ದು 5 ಚೀಲ ಸುಟ್ಟ ನೋಟು!

Mar 24 2025, 01:17 AM IST

ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳಿವೆ. 

ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿಗೆ ಹೈಕೋರ್ಟ್ ಅನುಮತಿ

Mar 21 2025, 08:09 AM IST

ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಎಂಜಿನಿಯರ್‌ ನೇಮಕ ಅಕ್ರಮ ಸಿಬಿಐಗೆ: ಹೈಕೋರ್ಟ್ ಇಂಗಿತ

Mar 19 2025, 12:30 AM IST
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳ ನೇಮಕದಲ್ಲಿ ನಡೆದಿರುವ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವ ಇಂಗಿತ ವ್ಯಕ್ತಪಡಿಸಿರುವ ಹೈಕೋರ್ಟ್‌, ಆ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ)ಸೂಚಿಸಿದೆ.

ವಕೀಲರ ಶ್ರಮವಿದ್ದಾಗ ತ್ವರಿತ ನ್ಯಾಯದಾನ ಸಾಧ್ಯ: ಹೈಕೋರ್ಟ್ ನ್ಯಾಯಮೂರ್ತಿ ಸಂಜಯಗೌಡ

Mar 16 2025, 01:47 AM IST
ವಕೀಲರು ಶ್ರಮಪಟ್ಟು ನ್ಯಾಯ ನಿರ್ಣಯದಲ್ಲಿ ಉತ್ತಮವಾಗಿ ಶ್ರಮವಹಿಸಿದಾಗ ಮಾತ್ರ ಸಮಯಕ್ಕೆ ಸರಿಯಾಗಿ, ಸೂಕ್ತವಾದ ನ್ಯಾಯದಾನ ಸಾಧ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶ, ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎನ್.ಎಸ್.ಸಂಜಯಗೌಡ ತಿಳಿಸಿದರು.

ನಾವೇ ಕೆಪಿಎಸ್ಸಿ ಸ್ವಚ್ಛತಾ ಕಾರ್ಯ ಮಾಡಬೇಕಾಗುತ್ತೆ - 4-5 ಮಂದಿ ತಲೆದಂಡವಾದ್ರೆ ಎಲ್ಲ ಸರಿಯಾಗುತ್ತೆ: ಹೈಕೋರ್ಟ್

Mar 07 2025, 01:48 AM IST
ಸಹಾಯಕ ಎಂಜಿನಿಯರ್‌ಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಕರ್ನಾಟಕ ಲೋಕಸೇವಾ ಆಯೋಗವನ್ನು (ಕೆಪಿಎಸ್‌ಸಿ) ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಕನ್ನಡ ಮಾಧ್ಯಮ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿಯನ್ನೇ ನೇಮಿಸಲು ಕೇರಳ ಹೈಕೋರ್ಟ್ ಆದೇಶ

Feb 18 2025, 12:31 AM IST
ಕಾಸರಗೋಡಿನ ಅಡೂರು ಕೋರಿಕಂಡ ಕನ್ನಡ ಮಾಧ್ಯಮ ಅಂಗನವಾಡಿಯಲ್ಲಿ ಮಲಯಾಳಿ ಭಾಷಾ ಶಿಕ್ಷಕಿ ಬದಲು ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ಫೆ.13ರಂದು ಅಂತಿಮ ತೀರ್ಪು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved