ಶಿಕ್ಷಕರೊಬ್ಬರಿಗೆ ಘೋಷಿಸಿದಂತಹ ಪ್ರಶಸ್ತಿ ತಡೆ : ಹೈಕೋರ್ಟ್ ತೀರ್ಪೋ, ಅಜೆಂಡಾವೋ-ಸರ್ಕಾರಕ್ಕೆ ಕೋಟ ಪ್ರಶ್ನೆ
Sep 06 2024, 01:08 AM ISTಶಿಕ್ಷಕರೊಬ್ಬರಿಗೆ ಘೋಷಿಸಿದಂತಹ ಪ್ರಶಸ್ತಿಯನ್ನು ತಡೆ ಹಿಡಿಯುವುದು ಶಿಕ್ಷಕರ ವೃಂದಕ್ಕೆ ಮತ್ತು ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಮಾಡಿರುವ ಅಪಮಾನ, ಈ ತಪ್ಪನ್ನು ಸರಪಡಿಸಿಕೊಳ್ಳಿ, ತಡೆ ಹಿಡಿದಿರುವ ಪ್ರಶಸ್ತಿಯನ್ನು ಪುನಃ ಘೋಷಿಸಿ ಮತ್ತು ಗೌರವದಿಂದ ಅದನ್ನು ಪ್ರದಾನ ಮಾಡಿ ಎಂದು ಕೋಟ ಆಗ್ರಹಿಸಿದರು.