• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವವೃಂದಾವನ ಗಡ್ಡೆ: ಉತ್ತರಾದಿ ಮಠದ ದಾವೆ ವಜಾಗೊಳಿಸಿದ ಹೈಕೋರ್ಟ್

Jul 08 2024, 12:44 AM IST
ಗಂಗಾವತಿಯ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್ 32 ವರ್ಷಗಳ ಕಾನೂನು ಹೋರಾಟದಲ್ಲಿ ರಾಯರ ಮಠಕ್ಕೆ ಜಯ

ಹೈಕೋರ್ಟ್ ಅಂಗಳಕ್ಕೆ ಬಿದ್ದ ‘ಟ್ರಯಲ್ ಬ್ಲಾಸ್ಟ್’ ಚೆಂಡು..!

Jul 03 2024, 12:15 AM IST
ನ್ಯಾಯಾಲಯದ ಆದೇಶವಿಲ್ಲದಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳೇ ದಿನಾಂಕ ನಿಗದಿಪಡಿಸಿಕೊಂಡು ಪರೀಕ್ಷಾರ್ಥ ಸ್ಫೋಟ ನಡೆಸಲು ಮುಂದಾಗಿದ್ದ ಅಧಿಕಾರಿಗಳ ವಿರುದ್ಧ ಮಂಗಳವಾರ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದರು. ಹೋರಾಟಕ್ಕೆ ಮಣಿದಿರುವ ಅಧಿಕಾರಿಗಳು ಜು.೫ರ ಹೈಕೋರ್ಟ್ ಆದೇಶವನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದರಿಂದ ಹೋರಾಟಗಾರರು ತಾತ್ಕಾಲಿಕವಾಗಿ ಗೋ-ಬ್ಯಾಕ್ ಚಳವಳಿಯನ್ನು ಹಿಂಪಡೆದಿದ್ದಾರೆ.

ಟ್ರಯಲ್ ಬ್ಲಾಸ್ಟ್ ಅನುಮತಿಗೆ ನೀರಾವರಿ ಇಲಾಖೆಯಿಂದ ಹೈಕೋರ್ಟ್ ಮೊರೆ

Jun 12 2024, 12:34 AM IST
ಹಿಂದಿನಿಂದಲೂ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ರೈತರ ಮನವೊಲಿಸುವ ಪ್ರಯತ್ನವನ್ನು ಮಾಡುತ್ತಲೇ ಬಂದಿದೆ. ಈಗಲೂ ಮಾಡುತ್ತಿದೆ. ಆದರೆ, ಇದಕ್ಕೆ ರೈತಸಂಘದವರು ಸುತರಾಂ ಒಪ್ಪುತ್ತಿಲ್ಲ. ಟ್ರಯಲ್ ಬ್ಲಾಸ್ಟ್‌ಗೆ ನಾವೆಂದಿಗೂ ಅವಕಾಶ ನೀಡುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಗಿ ನಿಲುವು ತಳೆದಿದ್ದಾರೆ.

ಹೈಕೋರ್ಟ್ ಉಸ್ತುವಾರಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ವಿಶೇಷ ತನಿಖಾ ತಂಡ ರಚಿಸಿ

May 07 2024, 01:03 AM IST
ಪ್ರಜ್ವಲ್ ರೇವಣ್ಣ ಮೇಲೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಯುವ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಈ ಹಿಂದೆ ನಡೆದ ಪ್ರಕರಣಗಳೇ ಸಾಕ್ಷಿಯಾಗಿವೆ. ಅಕ್ರಮ ಲೈಂಗಿಕ ಹಗರಣದ ಬಗ್ಗೆ ಕಾರ್ಯಾಂಗ ವ್ಯವಸ್ಥೆಗೆ ಗೊತ್ತಿದ್ದರೂ ಕ್ರಮ ವಹಿಸದೆ ಪ್ರಕರಣ ತಿರುಚಿ ಸಂತ್ರಸ್ತರನ್ನು ಬಲಿ ಕೊಡಲಾಗುತ್ತಿದೆ.

ರೇಸ್​ ಕೋರ್ಸ್​: ಎಫ್​ಐಆರ್‌ ರದ್ದಿಗೆ ಹೈಕೋರ್ಟ್ ನಕಾರ

May 04 2024, 01:31 AM IST
ಅನಧಿಕೃತ ಕುದುರೆ ಬೆಟ್ಟಿಂಗ್, ಅಕ್ರಮ ಹಣ ಸಂಗ್ರಹ ಆರೋಪದ ಹಿನ್ನೆಲೆ 26 ಮಂದಿ ಬುಕ್ಕಿಗಳು, ಕಂಪನಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

ಹೈಕೋರ್ಟ್ ನ್ಯಾಯಾಧೀಶರಿಂದ ಅಯೋಧ್ಯೆಯಲ್ಲಿ ಕಲಶ ಸೇವೆ

Mar 10 2024, 01:46 AM IST
ನಂತರ ಬಾಲರಾಮನಿಗೆ ಮಂಡಲೋತ್ಸವದಲ್ಲಿ ರಜತ ಕಲಶಾಭಿಷೇಕ ಸೇವೆಯನ್ನು ನೀಡಿದ ನ್ಯಾಯಾಧೀಶರು, ಪೇಜಾವರ ಶ್ರೀಗಳ ಮೂಲಕ ರಾಮದೇವರಿಗೆ ಕಲಶಾರಾಧನೆ, ಕಲಶಾಭಿಷೇಕ ಸಹಿತ ಪೂಜೆಯನ್ನು ಅರ್ಪಿಸಿದರು.

ದೀದಿ ಸವಾಲು: ಹೈಕೋರ್ಟ್ ಜಡ್ಜ್‌ ಅಭಿಜಿತ್‌ ಗಂಗೂಲಿ ರಾಜಕೀಯಕ್ಕೆ!

Mar 04 2024, 01:16 AM IST

ರಾಜ್ಯ ಸರ್ಕಾರದ ವಿರುದ್ಧ ಪದೇ ಪದೇ ಸಂಘರ್ಷಕ್ಕೆ ಇಳಿಯುತ್ತಿದ್ದ ಕಾರಣಕ್ಕೆ ‘ಸಕ್ರಿಯ ರಾಜಕಾರಣಕ್ಕೆ ಬಂದುಬಿಡಿ’ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಹಾಕಿದ್ದ ಸವಾಲನ್ನು ಕೋಲ್ಕತಾ ಹೈಕೋರ್ಟ್‌ ನ್ಯಾಯಾಧೀಶ ಅಭಿಜಿತ್‌ ಗಂಗೂಲಿ ಸ್ವೀಕರಿಸಿದ್ದಾರೆ.

ವಿಕೃತ ಕಾಮಿ ಉಮೇಶ್ ರೆಡ್ಡಿಗೆ 30 ದಿನ ಪೆರೋಲ್ ನೀಡಲು ಹೈಕೋರ್ಟ್ ನಕಾರ

Feb 28 2024, 02:36 AM IST
ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕೈದಿಗಳಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದಿರುವ ಹೈಕೋರ್ಟ್ ಉಮೇಶ್ ರೆಡ್ಡಿಗೆ ಪೆರೋಲ್ ನಿರಾಕರಿಸಿದೆ.

ರೈಲು ನಿಲ್ದಾಣ ಬಳಿ ಅಡುಗೆ ಮನೆ ಸುತ್ತೋಲೆಗೆ ಹೈಕೋರ್ಟ್ ಅಸ್ತು

Feb 23 2024, 01:48 AM IST
ರೈಲ್ವೆ ನಿಲ್ದಾಣದ ಬಳಿಯೇ ರೈಲ್ವೆ ಕ್ಯಾಟರಿಂಗ್‌ ಇರಬೇಕು ಎಂಬ ನಿಯಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಜ್ಞಾನವಾಪಿ: ಪೂಜೆ ವಿರುದ್ಧದ ಅರ್ಜಿ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

Feb 16 2024, 01:49 AM IST
ಪೂಜೆ ಪ್ರಶ್ನಿಸಿದ್ದ ಅರ್ಜಿ ಜಿಲ್ಲಾ ಕೋರ್ಟಲ್ಲಿ ಫೆ.28ಕ್ಕೆ ವಿಚಾರಣೆ ಮುಂದೂಡಿದೆ. ಮತ್ತೊಂದೆಡೆ ಹೈಕೋರ್ಟ್‌ನಲ್ಲಿ ಪೂಜೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved