• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

Aug 02 2025, 10:06 AM IST

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಗೆ (ಥರ್ಡ್‌ ಪಾರ್ಟಿ) ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರು ವಾಹನಗಳ ಕಾಯ್ದೆ-1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಅನುಕಂಪದ ನೌಕರಿಗೆ ಅರ್ಜಿ ಬಂದ್ರೆ 90 ದಿನದೊಳಗೆ ನಿರ್ಧರಿಸಿ: ಹೈಕೋರ್ಟ್‌

Aug 01 2025, 09:44 AM IST

ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್‌

ಪ್ರಜ್ವಲ್‌ ವಿರುದ್ಧದ ಪ್ರಕರಣ : ನಾಳೆ ಹೈಕೋರ್ಟ್‌ ತೀರ್ಪು

Jul 31 2025, 08:58 AM IST

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಹುನಿರೀಕ್ಷಿತ ತೀರ್ಪನ್ನು ಆ.1ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುಂದೂಡಿದೆ.

ಧರ್ಮಸ್ಥಳ ಪ್ರಕರಣ: ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ

Jul 30 2025, 12:45 AM IST
ದೊಡ್ಡಬಳ್ಳಾಪುರ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಮಹಿಳೆಯರು, ಯುವತಿಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ನಿಗೂಢ ಕಣ್ಮರೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ದರ್ಶನ್‌ಗೆ ಹೈಕೋರ್ಟ್‌ ಜಾಮೀನು ಕೊಟ್ಟಿದ್ದು ಹೇಗೆ?: ಸುಪ್ರೀಂ ತರಾಟೆ

Jul 25 2025, 12:31 AM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರೆ 6 ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ಒಂದೇ ವಾರದಲ್ಲಿ ಎರಡನೇ ಬಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ 

ನಗರದಲ್ಲಿ ಜಾಹೀರಾತು ಉಪ ವಿಧಿ ಶೀಘ್ರದಲ್ಲಿ ಜಾರಿ : ಬಿಬಿಎಂಪಿ ಅಧಿಸೂಚನೆಗೆ ಹೈಕೋರ್ಟ್‌ ಸಮ್ಮತಿ

Jul 18 2025, 01:45 AM IST
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ರೂಪಿಸಲಾದ ‘ಬಿಬಿಎಂಪಿ ಜಾಹೀರಾತು ಉಪ ವಿಧಿ-2024’ರ ಅಧಿಸೂಚನೆಗೆ ಹೈಕೋರ್ಟ್‌ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಜಾರಿಗೆ ಸಿದ್ಧತೆ ನಡೆಸಲಾಗುತ್ತಿದೆ.

ಕ್ರಿಕೆಟಿಗ ಯಶ್‌ ದಯಾಳ್ ಬಂಧನಕ್ಕೆ ಹೈಕೋರ್ಟ್‌ ತಡೆ

Jul 16 2025, 12:45 AM IST
ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್‌ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ಅವರನ್ನು ಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ಪೊಲೀಸರಿಗೆ ಸೂಚಿಸಿದೆ.

ಅಕ್ರಮ ಆಸ್ತಿ: ಈಶ್ವರಪ್ಪ, ಕುಟುಂಬದ ವಿರುದ್ಧದ ಕೇಸಿಗೆ ಹೈಕೋರ್ಟ್‌ ತಡೆ

Jul 12 2025, 01:48 AM IST
ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌

Jul 08 2025, 10:09 AM IST

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ದುಬಾರಿ ಸ್ಮಾರ್ಟ್‌ ಮೀಟರ್‌ ಜನರಿಗೆ ಹೊರೆ: ಹೈಕೋರ್ಟ್‌

Jul 08 2025, 01:48 AM IST
ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಹೆಚ್ಚಿನ ದರ ನಿಗದಿಪಡಿಸಿ ಸಾರ್ವಜನಿಕರು ನರಳುವಂತೆ ಮಾಡಬೇಡಿ ಎಂದು ಹೈಕೋರ್ಟ್‌ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಗೆ (ಬೆಸ್ಕಾಂ) ಮೌಖಿಕವಾಗಿ ಸಲಹೆ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved