• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೈಲ್ಡ್‌ ಪೋರ್ನ್‌ ವೀಕ್ಷಣೆ - ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್‌ 67(ಬಿ) ಅಡಿ ಅಪರಾಧವಲ್ಲ: ಹೈಕೋರ್ಟ್‌ ಆದೇಶ

Jul 18 2024, 01:34 AM IST
ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಪೋಟೋ/ವಿಡಿಯೋ ದೃಶ್ಯ (ಚೈಲ್ಡ್‌ ಪೋರ್ನೋಗ್ರಫಿ) ವೀಕ್ಷಿಸಿದ ವ್ಯಕ್ತಿಯ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್‌ 67(ಬಿ) ಅಡಿ ಅಪರಾಧ ಹೊರಿಸಲಾಗದು ಎಂದು ಹೈಕೋರ್ಟ್‌ ಆದೇಶಿಸಿದೆ.

ಟ್ರಯಲ್‌ ಬ್ಲಾಸ್ಟ್‌ ವಿಚಾರಣೆ: ಜು.30ಕ್ಕೆ ಹೈಕೋರ್ಟ್‌ ಮುಂದೂಡಿಕೆ

Jul 16 2024, 12:36 AM IST
ಟ್ರಯಲ್‌ ಬ್ಲಾಸ್ಟ್ ನಡೆಸಲು ಕೋರ್ಟ್‌ ಅನುಮತಿ ನೀಡದಂತೆ ಕಾನೂನಾತ್ಮಕ ಸಂಸ್ಥೆಗಳಿಂದ ವರದಿ ಪಡೆದುಕೊಂಡು ಕೆಆರ್‌ಎಸ್‌ ಸುರಕ್ಷತೆಗೆ ಪ್ರಧಾನ ಆದ್ಯತೆ ನೀಡುವುದು. ಅಗತ್ಯಬಿದ್ದರೆ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಸಂಸದ ಕೋಟ ಪೂಜಾರಿ ವಿಚಾರಣೆಗೆ ಹೈಕೋರ್ಟ್‌ ತಡೆ

Jul 06 2024, 12:52 AM IST
ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆ ಕಟಪಾಡಿಯದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಕುರಿತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಹಿಂದೂಗಳೇ ಮೈನಾರಿಟಿ ಆಗ್ತಾರೆ: ಹೈಕೋರ್ಟ್‌ ಕಿಡಿ

Jul 03 2024, 12:17 AM IST
ಮತಾಂತರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲಹಾಬಾದ್‌ ಹೈಕೋರ್ಟ್‌, ‘ಹೀಗೇ ಮತಾಂತರ ಮುಂದುವರಿಯುತ್ತಾ ಹೋದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದೆ.

ಕಪ್ಪತಗುಡ್ಡದಲ್ಲಿ ಗಣಿ ನಿಷೇಧಕ್ಕೆ ಹೈಕೋರ್ಟ್‌ ಅಸ್ತು- 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ್ದ ಸರ್ಕಾರ । ಆದೇಶವನ್ನು ಎತ್ತಿ ಹಿಡಿದ ಉಚ್ಚ ನ್ಯಾಯಾಲಯ

Jun 24 2024, 01:31 AM IST
ಕಪ್ಪತಗುಡ್ಡ ವನ್ಯಜೀವಿಧಾಮ ಗಡಿಯ ಒಂದು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಕಲ್ಲು-ಮರಳು ಗಣಿಗಾರಿಕೆ ನಿಷೇಧಿಸಿದ್ದ ಹಾಗೂ ಕ್ವಾರಿ ಗುತ್ತಿಗೆಗಳನ್ನು ಅಮಾನತುಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ವೇಶ್ಯಾವಾಟಿಕೆ ಸಂತ್ರಸ್ತೆ ಶಿಕ್ಷಿಸುವ ಕಾನೂನಿಲ್ಲ: ಹೈಕೋರ್ಟ್‌

Jun 24 2024, 01:30 AM IST
ವೇಶ್ಯಾವಾಟಿಕೆ ಸಂತ್ರಸ್ತೆಯ ಶಿಕ್ಷಿಸಲು ಯಾವುದೇ ಕಾನೂನು ಇಲ್ಲ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಅಭಿಯೋಜನೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಅರುಣ್‌ ಸೋಮಣ್ಣ ವಿರುದ್ಧದ ವಂಚನೆ ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ

Jun 23 2024, 02:01 AM IST
ಉದ್ಯಮದಲ್ಲಿ ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಡಾ। ಅರುಣ್‌ ಸೋಮಣ್ಣಗೆ ರಿಲೀಫ್‌ ಸಿಕ್ಕಿದೆ. ತನಿಖೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್‌ ವಿತರಣೆಗೆ ಹೈಕೋರ್ಟ್‌ ತಡೆ

Jun 18 2024, 12:51 AM IST
ಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್‌, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆ: ಹೈಕೋರ್ಟ್‌ ಕಳವಳ

Jun 18 2024, 12:47 AM IST
ವಿವಾಹಿತ ಮಹಿಳೆ ಮೇಲೆ ಪತಿ ಮತ್ತವರ ಸಂಬಂಧಿಕರು ಕ್ರೌರ್ಯ ಅಪರಾಧ ಎಸಗುವುದನ್ನು ತಡೆಯುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 498(ಎ)ರ ದುರುಪಯೋಗ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅಂತಹ ಪ್ರಕರಣಗಳನ್ನು ಬುಡಸಮೇತ ಕಿತ್ತು ಹಾಕಬೇಕು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್‌ ನಿರ್ದೇಶಿಸಿದರಷ್ಟೇ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ

Jun 12 2024, 01:50 AM IST
ಹೈಕೋರ್ಟ್‌ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಸಾರಿಗೆ ನಿರ್ಧರಿಸಲಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved