• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನಿಖಾ ವೈಖರಿಗೆ ಹೈಕೋರ್ಟ್‌ ತೀವ್ರ ಬೇಸರ

May 07 2024, 01:03 AM IST
ಘಟನಾ ಸ್ಥಳ, ಪೋಸ್ಟ್‌ಮಾರ್ಟ್ಂ ಸ್ಥಳಕ್ಕೆ ತನಿಖಾಧಿಕಾರಿಗಳು ಹೋಗುವುದೇ ಇಲ್ಲ. ದಿನ ಬೆಳಗಾದರೆ ಬಂದೋಬಸ್ತ್‌ ನೀಡುವುದೇ ಪೊಲೀಸರಿಗೆ ದೊಡ್ಡ ಕೆಲಸದ ಹೊರೆ ಎಂಬುದಾಗಿ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿದೆ.

ಶಾಲೆಗಳಲ್ಲಿ ಎಸಿ ವೆಚ್ಚ ಪೋಷಕರೇ ಭರಿಸಬೇಕು: ಹೈಕೋರ್ಟ್‌

May 06 2024, 12:37 AM IST
ಶಾಲೆಗಳಲ್ಲಿ ಎಸಿ ಹಾಕಬೇಕೆಂದು ಪೋಷಕರು ಬಯಸಿದರೆ ಅದರ ವೆಚ್ಚವನ್ನು ಅವರೇ ಭರಿಸಬೇಕು ಎಂದು ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ವಿಚ್ಛೇದನಕ್ಕೆ ಎಲ್ಲ ಆರೋಪ ಸಾಬೀತಾಗಬೇಕಿಲ್ಲ: ಹೈಕೋರ್ಟ್‌

May 06 2024, 12:36 AM IST
ಎರಡು ಆರೋಪ ಮುಂದಿಟ್ಟುಕೊಂಡು ವಿಚ್ಛೇದನ ಕೋರಿದ ಸಂದರ್ಭದಲ್ಲಿ ಒಂದು ಆರೋಪ ಸಾಬೀತಾಗಿ ಮತ್ತೊಂದು ದೃಢಪಡದಿದ್ದರೂ ವಿಚ್ಛೇದನ ಮಂಜೂರು ಮಾಡಲು ಕಾನೂನಿನ ತೊಡಕು ಇರುವುದಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಮಗುವಿಗೆ ತಾಯಿಯ ಆರೈಕೆ ಬಹಳ ಮುಖ್ಯ: ಹೈಕೋರ್ಟ್‌

May 02 2024, 01:31 AM IST
ಮಕ್ಕಳು ತಂದೆಯ ಆರೈಕೆಯಲ್ಲಿ ಇದ್ದರೂ ತಾಯಿಯ ಆರೈಕೆಯೂ ಮಕ್ಕಳಿಗೆ ಹೆಚ್ಚು ಮುಖ್ಯ ಎಂದು ರಾಜ್ಯ ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಸಿಎಂ ಹುದ್ದೆ ಬಿಡದ ಕೇಜ್ರಿಗೆ ಹೈಕೋರ್ಟ್‌ ತರಾಟೆ

Apr 27 2024, 01:18 AM IST
ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.

ಬೈಕ್‌ ಟ್ಯಾಕ್ಸಿ ಚಾಲಕರ ಮೇಲಿನಹಲ್ಲೆ ತಡೆಗೆ ಹೈಕೋರ್ಟ್‌ ಸೂಚನೆ

Apr 26 2024, 12:46 AM IST
ಬೆಂಗಳೂರು ಸೇರಿ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಶಾಂತಿಯುತ ಹಬ್ಬ ಆಚರಣೆ ಮಾಡದ ಜನರಿಗೆ ಚುನಾವಣೆ ಬೇಡ: ಕಲ್ಕತಾ ಹೈಕೋರ್ಟ್‌

Apr 24 2024, 02:18 AM IST
ರಾಮನವಮಿ ಆಚರಣೆ ವೇಳೆ ಗಲಭೆಗೆ ಖಂಡನೆ ವ್ಯಕ್ತಪಡಿಸಿ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಸಾಧ್ಯವಾಗದ ಪ್ರದೇಶಗಳಿಗೆ ಚುನಾವಣೆ ನಡೆಸುವುದೇ ಬೇಡ ಎಂದು ಕಿಡಿಕಾರಿದೆ.

ಹುಕ್ಕಾ, ಹುಕ್ಕಾ ಬಾರ್‌ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

Apr 23 2024, 01:47 AM IST
ಮಾನವರ ದೇಹಕ್ಕೆ ಹಾನಿಕರವಾಗಿದ್ದ ಹುಕ್ಕಾವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹುಕ್ಕಾ ಚಟಕಾರಿ ರಾಸಾಯನಿಕವಾಗಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ಕೇಜ್ರಿ ಬಂಧನ ಎತ್ತಿಹಿಡಿದ ಹೈಕೋರ್ಟ್‌

Apr 11 2024, 12:53 AM IST
ಬಂಧಿತ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌ ಅವರಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ತಮ್ಮ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ಮದುವೆಗೆ ಕನ್ಯಾದಾನ ಬೇಡ, ಸಪ್ತಪದಿ ಸಾಕು: ಹೈಕೋರ್ಟ್‌

Apr 09 2024, 04:26 AM IST

ಮದುವೆಗೆ ಕಾನೂನಾತ್ಮಕ ಮಾನ್ಯತೆ ದೊರೆಯಲು ಅದರಲ್ಲಿ ಕನ್ಯಾದಾನ ಶಾಸ್ತ್ರವನ್ನು ಮಾಡಿರಲೇಬೇಕೆಂದೇನೂ ಇಲ್ಲ. ಆದರೆ ದಂಪತಿಗಳು ಕಡ್ಡಾಯವಾಗಿ ಸಪ್ತಪದಿಯನ್ನು ತುಳಿದಿರಬೇಕು ಎಂಬುದಾಗಿ ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved