ಬಾಲಾಸೋರ್ ರೈಲು ದುರಂತಕ್ಕೆ ಅಧಿಕಾರಿಗಳೇ ಕಾರಣ: ಹೈಕೋರ್ಟ್
Nov 05 2024, 12:35 AM ISTಕಳೆದ ವರ್ಷ ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ 293 ಜನರನ್ನು ಬಲಿಪಡೆದ ರೈಲು ದುರಂತಕ್ಕೆ ಕಾರಣವಾದ ಆರೋಪಿಗಳಿಗೆ ಜಾಮೀನು ನೀಡಿದ ಒರಿಸ್ಸಾ ಹೈ ಕೋರ್ಟ್, ಅಪಘಾತಕ್ಕೆ ಸಿಗ್ನಲಿಂಗ್ ವ್ಯವಸ್ಥೆ ನಿರ್ವಹಿಸುತ್ತಿದ್ದ ರೈಲ್ವೇ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ.