ವಕ್ಫ್: 2022ರಲ್ಲೇ ಹೈಕೋರ್ಟ್ ಮೊರೆ!
Nov 01 2024, 12:13 AM ISTಆನೆಗುಂದಿ ಕುಟುಂಬದ ಹಿರಿಕರು, ದೇಸಾಯಿ ಅವರಿಂದ 1932ರಲ್ಲಿ 13 ಎಕರೆ ಜಮೀನನ್ನು ಖರೀದಿಸಿದ್ದರು. ಅದು ಮುತ್ತಜ್ಜ, ಅಜ್ಜ, ತಂದೆ, ಇದೀಗ ಮಗ ಉಲ್ಲಾಸ ಮಾಧವರಾವ್ ಆನೆಗುಂದಿ ಅವರ ಹೆಸರಲ್ಲಿದೆ. 2018-19ರಲ್ಲಿ ವಕ್ಫ್ ಬೋರ್ಡ್ ನೋಟಿಫಿಕೇಶನ್ ಹೊರಡಿಸಿದ್ದರಲ್ಲಿ ಇವರ ಆಸ್ತಿ ಹೆಸರು ಕೂಡ ಇತ್ತು.