ಸಿಎಂ ಹುದ್ದೆ ಬಿಡದ ಕೇಜ್ರಿಗೆ ಹೈಕೋರ್ಟ್ ತರಾಟೆ
Apr 27 2024, 01:18 AM ISTದೆಹಲಿ ಮದ್ಯ ಲೈಸೆನ್ಸ್ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.