• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ ವಿಲೇವಾರಿಗೆ ಹೊಸ ಟೆಂಡರ್‌ ಕರೆದಿರುವುದಕ್ಕೆ ಹೈಕೋರ್ಟ್‌ ತರಾಟೆ

Jun 20 2025, 07:08 AM IST

ಹಸಿ ಮತ್ತು ಒಣ ತ್ಯಾಜ್ಯ ಸೇವೆ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆದಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ’ವನ್ನು (ಬಿಎಸ್‌ ಡಬ್ಲೂಎಂಎಲ್‌) ಹೈಕೋರ್ಟ್‌ ತರಾಟೆಗೆ

ಕಮಲ್‌ ಇನ್ನೂ ಕನ್ನಡಿಗರ ಕ್ಷಮೆ ಕೇಳಿಲ್ವೆ?: ಹೈಕೋರ್ಟ್‌

Jun 15 2025, 03:04 AM IST
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ಪೊಲೀಸ್‌ ರಕ್ಷಣೆ ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ಇಂಟರ್‌ನ್ಯಾಷನಲ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್‌, ‘ಹೇಳಿಕೆ ಕುರಿತು ಕಮಲ್‌ ಇನ್ನೂ ಕ್ಷಮೆ ಕೇಳಿಲ್ಲವೇ’ ಎಂದು ಪ್ರಶ್ನಿಸಿದೆ. ಜತೆಗೆ, ವಿವೇಚನೆಯು ಶೌರ್ಯದ ಅತ್ಯುತ್ತಮ ಭಾಗ ಎಂಬುದನ್ನು ಮತ್ತೊಮ್ಮೆ ನೆನಪಿಸಲಾಗುತ್ತಿದೆ ಎಂದು ನುಡಿದಿದೆ.

ಕಮಲ್‌ ಇನ್ನೂ ಕನ್ನಡಿಗರ ಕ್ಷಮೆ ಕೇಳಿಲ್ವೆ? : ಹೈಕೋರ್ಟ್‌ ಕಿಡಿ

Jun 14 2025, 05:21 AM IST

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ಪೊಲೀಸ್‌ ರಕ್ಷಣೆ ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ಇಂಟರ್‌ನ್ಯಾಷನಲ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್‌

ಕೆಎಸ್‌ಸಿಎ ಅಧಿಕಾರಿಗಳು ತಕ್ಷಣಕ್ಕೆ ಬಚಾವ್‌ ಬಲವಂತದ ಕ್ರಮ ಬೇಡ : ಹೈಕೋರ್ಟ್‌

Jun 07 2025, 07:29 AM IST

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಕಾಲ್ತುಳಿತ : ಹೈಕೋರ್ಟ್‌ ಮಧ್ಯಪ್ರವೇಶ, ಸುಮೊಟೋ ಕೇಸ್‌

Jun 05 2025, 11:55 PM IST

ಆರ್‌ಸಿಬಿ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಹೈಕೋರ್ಟ್‌ ಗುರುವಾರ ಮಧ್ಯಪ್ರವೇಶಿಸಿದೆ. 

ಮಂಗಳೂರಲ್ಲಿ ಸಂಚಾರಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಇ ಮೇಲ್‌ ಅಭಿಯಾನ

Jun 05 2025, 11:49 PM IST
ಕರಾವಳಿ ಸಂಚಾರಿ ಹೈಕೋರ್ಟ್‌ ಪೀಠ ಹೋರಾಟ ಸಮಿತಿ ಹಾಗೂ ಎಸ್‌ಡಿಎಂ ಕಾನೂನು ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಸಂಚಾರಿ ಹೈಕೋರ್ಟ್‌ ಪೀಠ ಸ್ಥಾಪನೆ ಬೇಡಿಕೆ ಈಡೇರಿಕೆಗೆ ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮಂಗಳವಾರ ಪ್ರಥಮ ಹಂತದ ಇಮೇಲ್‌ ಅಭಿಯಾನ ನಡೆಯಿತು.

ಹೈಕೋರ್ಟ್‌ ಅಸ್ತು: ಅಂಜನಾದ್ರಿದಲ್ಲಿ ವಿದ್ಯಾದಾಸ್ ಬಾಬಾರಿಂದ ಪೂಜಾ ಕಾರ್ಯಕ್ಕೆ ಚಾಲನೆ

Jun 03 2025, 12:48 AM IST
ಧಾರವಾಡ ಹೈಕೋರ್ಟ್ ಪೀಠ, ಎಂದಿನಂತೆ ಅರ್ಚಕ ವಿದ್ಯಾದಾಸ್ ಬಾಬಾ ಅವರು ಪೂಜಾ ಕಾರ್ಯ ನಡೆಸಬೇಕೆಂದು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಾಬಾ ಅವರು ಆಂಜನೇಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿದರು.

ಅರಣ್ಯದ ರಸ್ತೆ ಬಳಕೆಗೆ ಜಾರ್ಜ್‌ ಪುತ್ರಗೆ ಹೈಕೋರ್ಟ್‌ ಅನುಮತಿ

Jun 03 2025, 12:04 AM IST
ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಭುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿನ ಪ್ರವೇಶಕ್ಕೆ ತೆರಳಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ಪುತ್ರ ರಾಣಾ ಅವರಿಗೆ ಕಾನೂನು ಪ್ರಕಾರ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಹಳೇ ಹುಬ್ಬಳ್ಳಿ ಗಲಭೆ ಕೇಸ್‌ : ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದ್ದಕ್ಕೆ ಹೈಕೋರ್ಟ್‌ ಛಿಮಾರಿ

May 30 2025, 12:11 AM IST

ಯುವಕನೊಬ್ಬ ಹಳೆ ಹುಬ್ಬಳ್ಳಿಯ ಪತೇಶಾವಲಿ ದರ್ಗಾದ ಮೇಲೆ ಪ್ರಚೋದನಕಾರಿ ಲೇಸರ್‌ ಬಿಟ್ಟಿದ್ದು ಒಂದು ಕೋಮಿನ ಪ್ರಚೋದನೆಗೆ ಕಾರಣವಾಗಿತ್ತು. ಇದರಿಂದ ಗಲಭೆ ನಡೆದಿತ್ತು. ಇದನ್ನು ಖಂಡಿಸಿ 2022ರ ಏಪ್ರಿಲ್‌ 16ರಂದು ರಾತ್ರಿ 10.30ರಿಂದ 11.30ರ ವರೆಗೆ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಗಲಭೆಯಾಗಿತ್ತು 

ರಾಜ್ಯದ 43 ಕ್ರಿಮಿನಲ್‌ ಕೇಸ್‌ ಹಿಂಪಡೆದ ಸರ್ಕಾರದ ಆದೇಶ ರದ್ದು : ಹೈಕೋರ್ಟ್‌

May 30 2025, 12:05 AM IST
43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved