ಯೂಟ್ಯೂಬರ್ ಟಿಟಿಎಫ್ ವಾಸನ್ ಬೆಂಗಳೂರು ಚೆನ್ನೈ ರಸ್ತೆಯಲ್ಲಿ ವೀಲಿಂಗ್ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್ ಅವರನ್ನು ಬಂಧಿಸಿದ್ದರು.