ಪಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ಹೈಕೋರ್ಟ್ ತಡೆ
Mar 12 2025, 12:48 AM ISTಬಿಜೆಪಿ ಅಧ್ಯಕ್ಷರ ವಿರುದ್ಧವೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾಗಿದ್ದು ಮಂಗಳವಾರ ಬೆಳಗ್ಗೆ ೧೧ಕ್ಕೆ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಬೆಲೇರಿ ಅಧ್ಯಕ್ಷತೆಯಲ್ಲಿ ಸಭೆ ನಿಗದಿಗೊಳಿಸಲಾಗಿತ್ತು. ಅಧ್ಯಕ್ಷ ಅಂದಯ್ಯ ಕಳ್ಳಿಮಠ ಅವರು ಧಾರವಾಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತಂದರು.