ಗಾಂಧಿಬಜಾರ್ ಮುಖ್ಯರಸ್ತೆಯನ್ನು ಆಧುನೀಕರಣಕ್ಕಾಗಿ ಜಾರಿ ಮಾಡುತ್ತಿರುವ ‘ಗಾಂಧಿ ಬಜಾರ್ ಮಾರುಕಟ್ಟೆ ಬೀದಿ ಮರು ವಿನ್ಯಾಸ ಯೋಜನೆ’ಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ವಕ್ಫ್ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಒಂದು ನಿರ್ದಿಷ್ಟ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾ। ಶೇಖರ್ ಕುಮಾರ್ ಯಾದವ್, ತಮ್ಮ ಹೇಳಿಕೆ ಕುರಿತು ವಿವರವನ್ನು ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದೆ.
ಟಿಪ್ಪು ಜಯಂತಿ ಆಚರಣೆಗೆ ನಿಷೇಧವೇನಾದರೂ ಇದೆಯೇ ಎಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿದ ಪ್ರಸಂಗ ಗುರುವಾರ ನಡೆದಿದೆ.