• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ತೀರ್ಪಿನ ಬಗ್ಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ಷೇಪ

Mar 22 2025, 02:01 AM IST
ಪೈಜಾಮದ ಲಾಡಿ ಬಿಚ್ಚುವುದು ರೇಪ್‌ ಯತ್ನ ಅಲ್ಲ ಎಂಬ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಾಧೀಶರ ಅಭಿಪ್ರಾಯಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಯ್ತು ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ತೀರ್ಪು

Mar 21 2025, 12:30 AM IST

ಸ್ತನಗಳನ್ನು ಹಿಡಿಯುವುದು ಅಥವಾ ಪೈಜಾಮಾದ ದಾರ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನ ಎಂದು ಆಗುವುದಿಲ್ಲ. ಬದಲಾಗಿ ಲೈಂಗಿಕ ಹಲ್ಲೆ ಎಂದು ಪರಿಗಣಿಸಲ್ಪಡುತ್ತದೆ. ಅತ್ಯಾಚಾರಕ್ಕೂ ಮತ್ತು ಅತ್ಯಾಚಾರದ ಸಿದ್ಧತೆಗೂ ವ್ಯತ್ಯಾಸವಿದೆ ಎಂದು ಪ್ರಕರಣವೊಂದರಲ್ಲಿ ಅಲಹಾಬಾದ್‌ ಹೈಕೋರ್ಟ್‌  

ಪಾಲನೆ ಮಾಡದ ಮಕ್ಕಳಿಂದ ಆಸ್ತಿ ಹಿಂಪಡೆವ ಹಕ್ಕು ಪೋಷಕರಿಗಿದೆ : ಹೈಕೋರ್ಟ್‌ ತೀರ್ಪು

Mar 20 2025, 01:20 AM IST
ಮಕ್ಕಳು ತಮ್ಮ ವಯಸ್ಸಾದ ಪೋಷಕರನ್ನುನೋಡಿಕೊಳ್ಳದಿದ್ದರೆ ಹೆತ್ತವರು ತಮ್ಮ ಮಕ್ಕಳ ಹೆಸರಿನಲ್ಲಿ ಮಾಡಿರುವ ಗಿಫ್ಟ್‌ ಡೀಡ್‌ ರದ್ದು ಮಾಡಬಹುದು ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ.

ಹೈಕೋರ್ಟ್‌ ಚಾಟಿ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಮನೆ ಕಾಂಪೌಂಡ್‌, ಶೆಡ್‌ಗೆ ನೆಲಸಮದ ಆತಂಕ

Mar 20 2025, 01:18 AM IST
ಹೈಕೋರ್ಟ್‌ ಚಾಟಿಯ ಬಳಿಕ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಇತರರು ಮಾಡಿಕೊಂಡಿರುವ ಸರ್ಕಾರಿ ಭೂಮಿ ಒತ್ತುವರಿ ಸರ್ವೆ ಕಾರ್ಯ ವೇಗ ಪಡೆದುಕೊಂಡಿದೆ.

ಪ್ರಕರಣವೊಂದರಲ್ಲಿ ಬಂಧನಕ್ಕೆ ಪೊಲೀಸರು ಕಾರಣ ನೀಡದ್ದಕ್ಕೆ ಆರೋಪಿಗೆ ಹೈಕೋರ್ಟ್‌ ಬೇಲ್‌!

Mar 17 2025, 12:31 AM IST
ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸುವ ಸಮಯದಲ್ಲಿ ಸೂಕ್ತ ಕಾರಣ ನೀಡದ ಪೊಲೀಸರ ಕರ್ತವ್ಯ ಲೋಪ ಪರಿಗಣಿಸಿ ಬಂಧಿಸಲ್ಪಟ್ಟ ವ್ಯಕ್ತಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಪಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ಹೈಕೋರ್ಟ್‌ ತಡೆ

Mar 12 2025, 12:48 AM IST
ಬಿಜೆಪಿ ಅಧ್ಯಕ್ಷರ ವಿರುದ್ಧವೇ ಬಿಜೆಪಿ, ಕಾಂಗ್ರೆಸ್‌ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾಗಿದ್ದು ಮಂಗಳವಾರ ಬೆಳಗ್ಗೆ ೧೧ಕ್ಕೆ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಬೆಲೇರಿ ಅಧ್ಯಕ್ಷತೆಯಲ್ಲಿ ಸಭೆ ನಿಗದಿಗೊಳಿಸಲಾಗಿತ್ತು. ಅಧ್ಯಕ್ಷ ಅಂದಯ್ಯ ಕಳ್ಳಿಮಠ ಅವರು ಧಾರವಾಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತಂದರು.

ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಪಿವಿಆರ್‌ ಸಿನಿಮಾಸ್‌ಗೆ ದಂಡ ಆದೇಶಕ್ಕೆ ಹೈಕೋರ್ಟ್‌ ತಡೆ

Mar 11 2025, 02:03 AM IST
ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಪಿವಿಆರ್‌ ಸಿನಿಮಾಸ್‌ಗೆ ₹1 ಲಕ್ಷ ದಂಡ ನಿರ್ದೇಶಿಸಿದ್ದ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಎಚ್‌. ಡಿ. ಕುಮಾರಸ್ವಾಮಿ ವಿರುದ್ಧ ಮಾ.18ರ ವರೆಗೂ ಬಲವಂತದ ಕ್ರಮ ಇಲ್ಲ : ಹೈಕೋರ್ಟ್‌

Mar 11 2025, 12:52 AM IST
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮಾ.18ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

ಕರಾವಳಿಯಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮತ್ತೆ ಹಿನ್ನಡೆ!

Mar 11 2025, 12:46 AM IST
ಕರಾವಳಿಯಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪನೆಯ ಹೋರಾಟಕ್ಕೆ ಇದೀಗ ಮತ್ತೆ ಹಿನ್ನಡೆ ಉಂಟಾಗಿದೆ. ವಿಧಾನ ಪರಿಷತ್‌ನಲ್ಲಿ ಎಂಎಲ್ಸಿ ಐವನ್‌ ಡಿಸೋಜ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಸರ್ಕಾರದ ಎದುರು ಅಂತಹ ಯಾವುದೇ ಪ್ರಸ್ತಾಪ ಇಲ್ಲ’ ಎಂದು ಲಿಖಿತ ಉತ್ತರ ನೀಡಿದ್ದಾರೆ.

ಹೈಕೋರ್ಟ್‌ ನ್ಯಾಯಾಧಿಶರ ಹೆಸರಲ್ಲಿ ನಕಲಿ ಆದೇಶ : ₹1.53 ಕೋಟಿ ವಂಚನೆ - ಇಬ್ಬರ ಬಂಧನ

Mar 07 2025, 08:34 AM IST

ಹೈಕೋರ್ಟ್‌ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸಿದ್ಧಪಡಿಸಿ ಯುವತಿ ಸೇರಿ ನಾಲ್ವರಿಗೆ ಕಳುಹಿಸಿ ₹1.53 ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved