• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಧರ್ಮರಾಯ ದೇವಾಲಯ ನಿರ್ವಹಣಾ ಸಮಿತಿ ಮುಂದುವರಿಕೆ ಅನುಮತಿಸಿ ಹೈಕೋರ್ಟ್‌ ಆದೇಶ

Mar 06 2025, 01:31 AM IST
ಬೆಂಗಳೂರಿನ ಸುಪ್ರಸಿದ್ಧ ಕರಗ ಮಹೋತ್ಸವವು ಏ.4ರಿಂದ 14ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಹಾಲಿ ಧರ್ಮರಾಯಸ್ವಾಮಿ ದೇವಸ್ಥಾನದ ನಿರ್ವಹಣಾ ಸಮಿತಿ ಮುಂದುವರಿಯಲು ಅನುಮತಿಸಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಪುರಸಭೆಯ ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಹೈಕೋರ್ಟ್‌ ತಡೆ

Mar 02 2025, 01:17 AM IST
ಕೆ.ಆರ್.ಪೇಟೆ ಪುರಸಭೆಯ ಪಾರ್ಕ್ ಜಾಗದಲ್ಲಿ ಕಟ್ಟಡ ನಿಮಾಣದ ಹೆಸರಿನಲ್ಲಿ ನಿವೇಶನ ಪಡೆದು ಕಚೇರಿ ನಿರ್ಮಿಸದೆ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದ್ದ ಪಟ್ಟಣದ ಪಿಎಲ್‌ಡಿ ಬ್ಯಾಂಕ್‌ನ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೈ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪತ್ನಿ ಬಗ್ಗೆ ಸಾರ್ವಜನಿಕರ ಮುಂದೆ ಕೀಳು ಮಾತು : ಬೈದವನನ್ನು ಕೊಂದವಗೆ ಹೈಕೋರ್ಟ್‌ ರಿಲೀಫ್‌

Feb 24 2025, 11:24 AM IST

ಪತ್ನಿ ನಡತೆ ಬಗ್ಗೆ ಸಾರ್ವಜನಿಕರ ಮುಂದೆ ಕೀಳಾಗಿ ಮಾತನಾಡಿದವನನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದ ಪ್ರಕರಣದಲ್ಲಿ ಪತಿ ಜೀವನವಿಡೀ ಜೈಲಿನಲ್ಲಿ ಕೊಳೆಯುವ ಪರಿಸ್ಥಿತಿಯಿಂದ ಹೈಕೋರ್ಟ್‌ ಪಾರು ಮಾಡಿದೆ.

ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

Feb 18 2025, 01:47 AM IST

  ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ  ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಕಲಬುರಗಿ ಹೈಕೋರ್ಟ್‌ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ : ಸುಪ್ರೀಂ ಜಡ್ಜ್‌ ಅಭಯ್‌ ಓಕಾ

Feb 16 2025, 01:46 AM IST

 ಕೋರ್ಟುಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಸದಾ ಮುಂದಿದೆ. ಕಲಬುರಗಿ ಹೈಕೋರ್ಟ್‌ ಪೀಠ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ನ್ಯಾ। ಅಭಯ್‌ ಓಕಾ ಹೇಳಿದ್ದಾರೆ.

ಹೆಂಡತಿಯ ಪ್ರೇಮ ಸಂಬಂಧವು ವ್ಯಭಿಚಾರವಲ್ಲ : ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು

Feb 15 2025, 12:31 AM IST
ದೈಹಿಕ ಸಂಬಂಧವಿಲ್ಲದೆ ಹೆಂಡತಿಯು ಮತ್ತೊಬ್ಬನ ಜತೆ ಹೊಂದಿರುವ ಪ್ರೇಮ ಬಾಂಧವ್ಯ ಅಥವಾ ಭಾವನಾತ್ಮಕ ಬಾಂಧವ್ಯವು ಕಾನೂನು ಪ್ರಕಾರ ವ್ಯಭಿಚಾರ ಆಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಅನಂತಮೂರ್ತಿ ಹೆಗಡೆ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

Feb 08 2025, 12:30 AM IST
ಪ್ರಕರಣದ ವಾದವನ್ನು ಆಲಿಸಿ, ಕೂಲಂಕಷವಾಗಿ ಪರಿಶೀಲನೆ ನಡೆಸಿದ ನ್ಯಾಯಾಧೀಶರು, ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ.

ಮಹಿಳೆಯ ಹಣಕಾಸು ಸಂಪನ್ಮೂಲ ಹಕ್ಕು ಕಸಿಯುವುದು ಕೌಟುಂಬಿಕ ದೌರ್ಜನ್ಯ - ಹೈಕೋರ್ಟ್‌

Feb 03 2025, 10:06 AM IST

ಮಹಿಳೆಯ ಆರ್ಥಿಕ ಮತ್ತು ಹಣಕಾಸು ಸಂಪನ್ಮೂಲ ಹೊಂದುವ ಅವಕಾಶವನ್ನು ಕಿತ್ತುಕೊಳ್ಳುವುದು ಸಹ ಕೌಟುಂಬಿಕ ದೌರ್ಜನ್ಯವಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಅಪ್ರಾಪ್ತೆಯ 28 ವಾರಗಳ ಗರ್ಭದ ಗರ್ಭಪಾತಕ್ಕೆ ಹೈಕೋರ್ಟ್‌ ಒಪ್ಪಿಗೆ

Feb 01 2025, 01:33 AM IST
ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಅಪ್ರಾಪ್ತೆಯ 28 ವಾರಗಳ ಗರ್ಭವನ್ನು ವೈದ್ಯಕೀಯ ಗರ್ಭಪಾತ ಮಾಡಲು ವಾಣಿವಿಲಾಸ ಆಸ್ಪತ್ರೆಗೆ ಹೈಕೋರ್ಟ್ ಅನುಮತಿಸಿದೆ.

ಧ್ವನಿ ವರ್ಧಕಗಳು ಯಾವುದೇ ಧರ್ಮದ ಅಗತ್ಯವಾದುದ್ದಲ್ಲ. ಅವಶ್ಯಕವಾದವೂ ಅಲ್ಲ : ಬಾಂಬೆ ಹೈಕೋರ್ಟ್‌

Jan 25 2025, 01:01 AM IST
‘ಧ್ವನಿವರ್ಧಕಗಳು ಯಾವುದೇ ಧರ್ಮದ ಅಗತ್ಯವಾದುದ್ದಲ್ಲ. ಅವು ಧರ್ಮಕ್ಕೆ ಅವಶ್ಯಕವಾದವೂ ಅಲ್ಲ’ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved