ರಾಜ್ಯಪಾಲರ ನಿರ್ಧಾರ ಸರಿ ಇದೆ, ವಿವೇಚನೆಯಿಂದ ಕೂಡಿದೆ: ಹೈಕೋರ್ಟ್
Sep 25 2024, 12:57 AM ISTಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ನಡೆದ ತಾರಕಕ್ಕೇರಿದ ಶೀತಲ ಸಮರದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆ ಕುರಿತು ರಾಜ್ಯಪಾಲ ನೀಡಿದ್ದ ಪೂರ್ವಾನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.