• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ

Jul 06 2025, 11:48 PM IST
ನಿಜಾಮರ ಕಾಲದಿಂದ ಹೈದರಾಬಾದ್‌ನಲ್ಲಿ ನಡೆದು ಬಂದಿರುವ ಪ್ರಸಿದ್ಧ ಮೊಹರಂ ಮೆರವಣಿಗೆಯ ಆಲಂ ಹೊರಲು ಈ ಬಾರಿ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ.

ಬಳ್ಳಾರಿ-ಚಿಕ್ಕಜಾಜೂರು ರೈಲು ಮಾರ್ಗ ಡಬ್ಲಿಂಗ್‌ - ಹೈದ್ರಾಬಾದ್‌-ಮಂಗ್ಳೂರು ಸಂಪರ್ಕ ಸುಗಮ

Jun 12 2025, 04:44 AM IST

ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಆರ್‌ಸಿಬಿಗೆ ಟಾಪ್‌ - 2 ಗುರಿ : ಇಂದು ಹೈದ್ರಾಬಾದ್‌ ವಿರುದ್ಧ ಸೆಣಸು

May 23 2025, 12:49 PM IST

ಆರ್‌ಸಿಬಿ ಈ ಬಾರಿ ಐಪಿಎಲ್‌ನಲ್ಲಿ ಪ್ಲೇ-ಆಫ್‌ ಸ್ಥಾನ ಖಚಿತಪಡಿಸಿಕೊಂಡಿದೆ. ಆದರೆ ತಂಡದ ಗುರಿ ಇರುವುದು ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನದ ಮೇಲೆ. ಇದನ್ನು ಸಾಧಿಸಬೇಕಿದ್ದರೆ ಶುಕ್ರವಾರ ಸನ್‌ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲುವು ಅಗತ್ಯ.

2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಯಾಸಿನ್‌ ಭಟ್ಕಳ ಸೇರಿ ಐವರಿಗೆ ಗಲ್ಲು ಕಾಯಂ

Apr 09 2025, 12:31 AM IST
2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಯಾಸಿನ್‌ ಭಟ್ಕಳ್‌ ಸೇರಿದಂತೆ ಐವರಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ಹೈದ್ರಾಬಾದ್‌ ಉದ್ಯಮಿ ಪುತ್ರಿ ಜೊತೆ ಬಾಹುಬಲಿ ಚಿತ್ರದ ತೆಲುಗು ಸ್ಟಾರ್‌ ಪ್ರಭಾಸ್‌ ಲಗ್ನ?

Mar 28 2025, 12:33 AM IST
ಬಾಹುಬಲಿ ಚಿತ್ರದ ಮೂಲಕ ಭಾರಿ ಜನ ಮನ್ನಣೆಗಳಿಸಿದ್ದ ತೆಲುಗು ನಟ ಪ್ರಭಾಸ್‌ ಅವರು ಹೈದರಾಬಾದ್‌ ಮೂಲದ ಉದ್ಯಮಿಯೊಬ್ಬರ ಪುತ್ರಿ ಜೊತೆಗೆ ಹಸೆ ಮಣೆ ಏರಲಿದ್ದಾರೆ ಎಂದು ವರದಿಯೊಂದು ಹೇಳಿದೆ.

ಹೈದರಾಬಾದ್‌ : ವಂಚಕ ಟೋಪಿ ಸ್ಕೀಂಗಳ ವಿರುದ್ಧದ ತನಿಖೆ - ಆರೋಪಿ ಜೆಟ್ ವಿಮಾನ ವಶಕ್ಕೆ

Mar 09 2025, 01:47 AM IST
ವಂಚಕ ಟೋಪಿ ಸ್ಕೀಂಗಳ ವಿರುದ್ಧದ ತನಿಖೆ ಭಾಗವಾಗಿ, ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಆತನ ಖಾಸಗಿ ಬಿಸಿನೆಸ್‌ ಜೆಟ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಬಾರಿ ಪ್ರೊ ಕಬಡ್ಡಿ ಲೀಗ್‌ ಅ.18ಕ್ಕೆ ಶುರು : ಬೆಂಗಳೂರಿನಲ್ಲಿಲ್ಲ ಒಂದೂ ಪಂದ್ಯ! ಹೈದರಾಬಾದ್‌, ನೋಯ್ಡಾ, ಪುಣೆ ಕ್ರೀಡಾಂಗಣ ಆತಿಥ್ಯ

Sep 04 2024, 01:55 AM IST
ಹೈದರಾಬಾದ್‌, ನೋಯ್ಡಾ, ಪುಣೆ ಕ್ರೀಡಾಂಗಣ ಆತಿಥ್ಯ. ಈ ಹಿಂದಿನ ಬಹುತೇಕ ಎಲ್ಲಾ ಆವೃತ್ತಿಗಳಲ್ಲೂ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯುತ್ತಿದ್ದರು. 2021ರಲ್ಲಿ ಸಂಪೂರ್ಣ ಲೀಗ್ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜನೆಗೊಂಡಿತ್ತು.

ಹೂಡಿಕೆಗೆ ಬೆಂಗಳೂರಿಗಿಂತ ಹೈದ್ರಾಬಾದ್‌ ಬೆಸ್ಟ್‌: ಕಾಂಗ್ರೆಸ್‌

Jun 12 2024, 12:31 AM IST
ಉದ್ಯಮಗಳಲ್ಲಿ ಹೂಡಿಕೆ ಮಾಡಲು ಬೆಂಗಳೂರಿಗಿಂತ ತೆಲಂಗಾಣ ರಾಜಧಾನಿ ಹೈದರಾಬಾದ್‌ ಅತ್ಯುತ್ತಮ ಸ್ಥಳವಾಗಿದೆ ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಶ್ರೀಧರ್‌ ಬಾಬು ಅಭಿಪ್ರಾಯಪಟ್ಟಿದ್ದಾರೆ.

ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲು ಹೈದ್ರಾಬಾದ್‌ vs ಜೈಂಟ್ಸ್‌ ಫೈಟ್‌

May 08 2024, 01:05 AM IST
11 ಪಂದ್ಯಗಳ ಪೈಕಿ ತಲಾ 6ರಲ್ಲಿ ಗೆದ್ದಿರುವ ಇತ್ತಂಡಗಳು. ಸೋಲುವ ತಂಡದ ಪ್ಲೇ-ಆಫ್‌ ಹಾದಿ ಮತ್ತಷ್ಟು ಕಠಿಣ. ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿತ.

ಮುಂಬೈ vs ಹೈದ್ರಾಬಾದ್‌ ಸೆಣಸು: ಇತ್ತಂಡಕ್ಕೂ ಮೊದಲ ಜಯದ ಗುರಿ

Mar 27 2024, 01:00 AM IST
ಈ ಬಾರಿ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಸೋತಿರುವ ಉಭಯ ತಂಡಗಳು. ಗುಜರಾತ್‌ ಟೈಟಾನ್ಸ್‌ ವಿರುದ್ಧ ಪರಾಭವಗೊಂಡಿದ್ದ 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌.

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved