ಹೋಟೆಲ್, ಬೇಕರಿಗಳ ಮೇಲೆ ಪುರಸಭೆ, ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ
Jul 13 2025, 01:19 AM ISTಬೇಕರಿಗಳಲ್ಲಿಯೂ ಸಹ ಆಹಾರ ತಯಾರು ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿದ್ದನ್ನು ಗಮನಿಸಿದ ಅಧಿಕಾರಿಗಳು, ಬ್ರೆಡ್ ಕೆಕ್ ತಯಾರಿಸಲು ಉಪಯೋಗಿಸುವ ಪರಿಕರಗಳು ಸಹ ಸಂಪೂರ್ಣ ಹದಗೆಟ್ಟಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.