* ಖಲಿಸ್ತಾನಿ ಉಗ್ರರ ಸಂಪರ್ಕ:12 ಕಡೆ ಇಡಿ ದಾಳಿ, ಶೋಧ

KannadaprabhaNewsNetwork |  
Published : Dec 06, 2023, 01:15 AM IST
ಇಡಿ | Kannada Prabha

ಸಾರಾಂಶ

ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ.

ನವದೆಹಲಿ: ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ. ಲಾರೆನ್ಸ್ ಭೀಷ್ಣೋಯಿನಂತಹ ಪ್ರಮುಖ ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಇಡಿ ಮೂಕಗಳು ತಿಳಿಸಿವೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು
ಮೈಸೂರಲ್ಲಿ ಮತ್ತೊಂದು ಹೈಟೆಕ್‌ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ