ಅಪಾಯಕಾರಿ ಮರದ ಕೊಂಬೆ ತೆರವು ಮಾಡುವಂತೆ ಈಶ್ವರ್‌ ಖಂಡ್ರೆ ಸೂಚನೆ

KannadaprabhaNewsNetwork |  
Published : Jun 21, 2025, 01:49 AM ISTUpdated : Jun 21, 2025, 07:42 AM IST
eshwar khandre 1 | Kannada Prabha

ಸಾರಾಂಶ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿಯಾಗುತ್ತಿದ್ದು, ಅದನ್ನು ತಪ್ಪಿಸಲು ಅಪಾಯಕಾರಿ ಮರ ಗುರುತಿಸಿ ಅವುಗಳ ಕೊಂಬೆ ಕತ್ತರಿಸಲು ಸಂಬಂಧಪಟ್ಟ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದರು.

Read more Articles on

Recommended Stories

ಸೈಬರ್‌ ಕ್ರೈಂ ಭೇದಿಸುವುದು ಬಹುದೊಡ್ಡ ಸವಾಲು: ಪರಮೇಶ್ವರ್‌ ಅಸಹಾಯಕತೆ
ಬ್ಯಾಡರಹಳ್ಳಿ ಬಳಿ ವಿದ್ಯುತ್‌ ತಂತಿ ಕಟ್‌: 3 ಉಪ ಕೇಂದ್ರ ವ್ಯಾಪ್ತಿ ಪವರ್‌ ಸ್ಥಗಿತ