ಅಲ್ಲು ಅರ್ಜುನ್ ನಟನೆಯ ಪ್ಯಾನ್‌ ಇಂಡಿಯನ್‌ ಸಿನಿಮಾ ಪುಷ್ಪ 2 ಸಿನಿಮಾದ ಪೋಸ್ಟರ್ ಬಿಡುಗಡೆ

KannadaprabhaNewsNetwork |  
Published : Oct 18, 2024, 12:07 AM ISTUpdated : Oct 18, 2024, 07:25 AM IST
allu arjun pushpa 2

ಸಾರಾಂಶ

ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.

ಅಲ್ಲು ಅರ್ಜುನ್‌ ನಟನೆಯ ಪ್ಯಾನ್‌ ಇಂಡಿಯನ್‌ ಸಿನಿಮಾ ‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಆಗಿದೆ. ಈ ಪೋಸ್ಟರ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅದರ ಬೆನ್ನಲ್ಲೇ ನಿರ್ದೇಶಕ ಸುಕುಮಾರ್‌ ಜೊತೆಗೆ ಫಹಾದ್‌ ಪಾಸಿಲ್‌, ಬ್ರಹ್ಮ ಇರುವ ಮತ್ತೊಂದು ಫೋಟೋ ವೈರಲ್‌ ಆಗಿದೆ.

ಡಿಸೆಂಬರ್‌ 6ರಂದು ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಶೂಟಿಂಗ್‌ ಮುಗಿದಿದೆ ಎನ್ನಲಾಗಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳೂ ಬಹುತೇಕ ಮುಗಿದಿದ್ದು, ಸಿನಿಮಾ ಪ್ರಚಾರ ಕಾರ್ಯ ಶೀಘ್ರದಲ್ಲೇ ಶುರುವಾಗಲಿದೆ. ಅದರ ಮೊದಲ ಹೆಜ್ಜೆಯಾಗಿ ಅಲ್ಲು ಅರ್ಜುನ್‌ ಅವರು ಹೊಸ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಬಾಲಿವುಡ್‌ ನಟಿ ದೀಪಿಕಾ ಬ್ಯಾಗ್‌ ತಡಕಾಡಿದರೆ ಸಿಗುವ ವಿಚಿತ್ರ ವಸ್ತು ಏನು ಗೊತ್ತಾ
ಬೆಂಗಳೂರು ಚಿತ್ರೋತ್ಸವದಲ್ಲಿ ಇಂದು ನೋಡಬಹುದಾದ ಅತ್ಯುತ್ತಮ 10 ಸಿನಿಮಾಗಳು