ಸಿನಿವಾರ್ತೆಸ್ಯಾಂಡಲ್ವುಡ್ನ ತಾರಾ ಜೋಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ಬೇಬಿ ಮೂನ್ ಖುಷಿಯಲ್ಲಿದ್ದಾರೆ. ಈ ಸಂತೋಷಕ್ಕೆ ಬಾಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.