;Resize=(412,232))
ಸಿನಿವಾರ್ತೆ
ಡಾ. ರಾಜ್‌ಕುಮಾರ್ ಅವರ ಜನ್ಮದಿನವನ್ನು ಅವರ ಮೊಮ್ಮಗಳಾದ ಧನ್ಯಾ ರಾಮ್‌ಕುಮಾರ್ ವಿಭಿನ್ನ ರೀತಿಯಲ್ಲಿ ಆಚರಿಸಿದ್ದಾರೆ. 1976ರಲ್ಲಿ ತೆರೆ ಕಂಡ ರಾಜ್‌ಕುಮಾರ್, ಆರತಿ ನಟನೆಯ ‘ರಾಜ ನನ್ನ ರಾಜ’ ಸಿನಿಮಾದ ‘ನಿನದೇ ನೆನಪು ದಿನವೂ ಮನದಲ್ಲಿ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ನಟ, ನೃತ್ಯಪಟು ಕಿಶನ್ ಬಿಳಗಲಿ ಜೊತೆಗೆ ಧನ್ಯಾ ಕಾಣಿಸಿಕೊಂಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗುತ್ತಿದೆ.