ಹರ್ಷಿಕಾ ಪೂಣಚ್ಚಗೆ ಸೀಮಂತ ನೆರವೇರಿಸಿದ ಗಣೇಶ್‌ ದಂಪತಿ

KannadaprabhaNewsNetwork |  
Published : Sep 25, 2024, 01:03 AM IST
ಸೀಮಂತ | Kannada Prabha

ಸಾರಾಂಶ

ಹರ್ಷಿಕಾ ಪೂಣಚ್ಚ ಅವರಿಗೆ ಗೋಲ್ಡನ್‌ ಸ್ಟಾರ್ ಗಣೇಶ್ ದಂಪತಿ ಸೀಮಂತ ಮಾಡಿದ್ದಾರೆ.

ಕನ್ನಡಪ್ರಭ ಸಿನಿವಾರ್ತೆಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಹರ್ಷಿಕಾ ಪೂಣಚ್ಚ ಮತ್ತು ಭುವನ್‌ ದಂಪತಿಗೆ ಗೋಲ್ಡನ್‌ ಸ್ಟಾರ್‌ ಗಣೇಶ್ ಹಾಗೂ ಶಿಲ್ಪಾ ಗಣೇಶ್ ಸೀಮಂತ ನೆರವೇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ ಕಲಾವಿದರಾದ ಮಾಲಾಶ್ರೀ, ಆರಾಧನಾ, ಶ್ರುತಿ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ, ಅನು ಪ್ರಭಾಕರ್‌, ಶರಣ್ಯಾ, ನಿಖಿತಾ ಭಾಗಿಯಾಗಿದ್ದರು.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ದಿ ಡೆವಿಲ್‌ ಕಾಸ್ಟ್ಯೂಮ್‌ನಲ್ಲಿ ದರ್ಶನ್‌ ಪುತ್ರ ವಿನೀಶ್‌
ಪಾಕಿಸ್ತಾನದಲ್ಲಿ ನಿಷೇಧವಿದ್ದರೂ ಧುರಂಧರ್‌ ಸೂಪರ್‌ಹಿಟ್‌