ನಿಜ ಜೀವನದಲ್ಲಿ ಜೋಡಿಯಾಗಿರುವ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ತೆರೆ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ದಂಪತಿ ನಟನೆಯ ಚಿತ್ರವನ್ನು ಪುನೀತ್ ಶ್ರೀನಿವಾಸ್ ನಿರ್ದೇಶಿಸಲಿದ್ದಾರೆ. ಇದೊಂದು ಸೈಕೋ ಥ್ರಿಲ್ಲರ್ ಜಾನರ್ ಸಿನಿಮಾ ಆಗಿದೆ.
ಕನ್ನಡಪ್ರಭ ಸಿನಿವಾರ್ತೆ
ನಿಜ ಜೀವನದಲ್ಲಿ ಜೋಡಿಯಾಗಿರುವ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ತೆರೆ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ದಂಪತಿ ನಟನೆಯ ಚಿತ್ರವನ್ನು ಪುನೀತ್ ಶ್ರೀನಿವಾಸ್ ನಿರ್ದೇಶಿಸಲಿದ್ದಾರೆ.
ಇದೊಂದು ಸೈಕೋ ಥ್ರಿಲ್ಲರ್ ಜಾನರ್ ಸಿನಿಮಾ ಆಗಿದೆ. ಎಲ್ ಮೋಹನ್ ಕುಮಾರ್ ಚಿತ್ರವನ್ನು ನಿರ್ಮಿಸಲಿದ್ದಾರೆ. ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ, ಕರುಣಾಕರ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳು ಚಿತ್ರೀಕರಣ ಆರಂಭಗೊಳ್ಳಲಿದೆ.
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.