ಜಸ್ಟ್ ಮ್ಯಾರೀಡ್ ಶೂಟಿಂಗ್‌ ಮುಕ್ತಾಯ

KannadaprabhaNewsNetwork |  
Published : Apr 24, 2024, 02:29 AM IST
ಜಸ್ಟ್ ಮ್ಯಾರೀಡ್‌ | Kannada Prabha

ಸಾರಾಂಶ

ಶೈನ್ ಶೆಟ್ಟಿ ಹಾಗೂ ಅಂಕಿತಾ ಅಮರ್‌ ನಟನೆಯ ಜಸ್ಟ್ ಮ್ಯಾರೀಡ್‌ ಶೂಟಿಂಗ್‌ ಮುಕ್ತಾಯವಾಗಿದೆ.

ಕನ್ನಡಪ್ರಭ ಸಿನಿವಾರ್ತೆಶೈನ್ ಶೆಟ್ಟಿ - ಅಂಕಿತಾ ಅಮರ್ ಅಭಿನಯದ ‘ಜಸ್ಟ್ ಮ್ಯಾರೀಡ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ನಿರ್ಮಾಪಕರು. ಸಂಗೀತ ಕ್ಷೇತ್ರದಲ್ಲಿ ಹೆಸರು‌ ಮಾಡಿದ್ದ ಸಿ.ಆರ್ ಬಾಬಿ ಈ ಚಿತ್ರದ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ದೇವರಾಜ್, ಅಚ್ಯುತ ಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್ ತಾರಾಬಳಗದಲ್ಲಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

2026ರ ಬಹು ನಿರೀಕ್ಷಿತ ಸಿನಿಮಾಗಳು
ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಕ್‌ ವೈಭವ