ಬೇಡಿಕೆಯಲ್ಲಿರುವ ಕನ್ನಡತಿ ಮೇಘಾ ಶೆಟ್ಟಿ : ನಟನೆಯ ಮೂರು ಸಿನಿಮಾಗಳ ಪೋಸ್ಟರ್‌ ಬಿಡುಗಡೆ

KannadaprabhaNewsNetwork |  
Published : Aug 09, 2024, 12:35 AM ISTUpdated : Aug 09, 2024, 09:16 AM IST
Megha Shetty

ಸಾರಾಂಶ

ನಟಿ ಮೇಘಾ ಶೆಟ್ಟಿ ಕೈತುಂಬ ಸಿನಿಮಾ ಸಿಕ್ಕಿರೋ ಖುಷಿಯಲ್ಲಿದ್ದಾರೆ.

ನಟಿ ಮೇಘಾ ಶೆಟ್ಟಿ ನಟನೆಯ ಮೂರು ಸಿನಿಮಾಗಳ ಪೋಸ್ಟರ್‌ ಬಿಡುಗಡೆಯಾಗಿದೆ. ಕವೀಶ್ ಶೆಟ್ಟಿ ನಾಯಕನಾಗಿರುವ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದ ಪೋಸ್ಟರ್‌ನಲ್ಲಿ ಮೇಘಾ ಲಂಗ ದಾವಣಿಯಲ್ಲಿ ಹಳ್ಳಿ ಹುಡುಗಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. 

ಸಡಗರ ರಾಘವೇಂದ್ರ ಈ ಸಿನಿಮಾದ ನಿರ್ದೇಶಕ. ಪ್ರಜ್ವಲ್‌ ದೇವರಾಜ್‌ ನಟನೆಯ ‘ಚೀತಾ’ ಸಿನಿಮಾದಲ್ಲಿ ಕತ್ತಿ ಹಿಡಿದು ರೋಷಾವೇಶದ ಪಾತ್ರದಲ್ಲಿ ರಕ್ತರಂಜಿತೆಯಾಗಿ ಕಾಣಿಸಿಕೊಂಡಿದ್ದಾರೆ. ವಿನಯ್‌ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಲುಕ್‌ನಲ್ಲಿ ಮಿಂಚಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಮಲಯಾಳಂನ ಸಿನಿಮಾ ನಿರ್ದೇಶಿಸುತ್ತಾರಾ ರಿಷಬ್‌? ಬಿಗ್‌ ಬಜೆಟ್‌ ಪ್ರಾಜೆಕ್ಟ್‌ಗೆ ಮರುಜೀವ
ಪಾಕ್‌ನ ಚಿತ್ರಮಂದಿರದಲ್ಲಿ ಬ್ಯಾನ್‌ ಆಗಿದ್ದ ಧುರಂಧರ್‌, ನೆಟ್‌ಫ್ಲಿಕ್ಸ್‌ ಒಟಿಟೀಲಿ ನಂ.1