ಕಾಂತಾರ 2 ಚಿತ್ರದಲ್ಲಿ ರಿಷಬ್‌ ತಂದೆಯ ಪಾತ್ರದಲ್ಲಿ ಮೋಹನ್‌ಲಾಲ್‌ ನಟನೆ ಸಾಧ್ಯತೆ

KannadaprabhaNewsNetwork |  
Published : Oct 02, 2024, 01:02 AM IST
ರಿಷಬ್‌ | Kannada Prabha

ಸಾರಾಂಶ

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸೀಕ್ವೆಲ್‌ನಲ್ಲಿ ಮೋಹನ್‌ಲಾಲ್ ನಟನೆ ಸಾಧ್ಯತೆ

ಕನ್ನಡಪ್ರಭ ಸಿನಿವಾರ್ತೆರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 2’ ಸಿನಿಮಾದಲ್ಲಿ ಮಲಯಾಳಂ ಸಿನಿಮಾರಂಗದ ದಂತಕತೆ ಮೋಹನ್‌ಲಾಲ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ರಿಷಬ್‌ ತಂದೆಯ ಪಾತ್ರದಲ್ಲಿ ಮೋಹನ್‌ಲಾಲ್‌ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಪ್ರಸ್ತುತ ಮೋಹನ್‌ಲಾಲ್ ಹಾಗೂ ರಿಷಬ್‌ ಶೆಟ್ಟಿ ಜೊತೆಗಿರುವ ಹಳೆಯ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಆಗಿದೆ. ಆದರೆ ಈ ಕುರಿತು ಚಿತ್ರತಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ಕುಂದಾಪುರದಲ್ಲಿ ‘ಕಾಂತಾರ 2’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ದಿ ಡೆವಿಲ್‌ ಕಾಸ್ಟ್ಯೂಮ್‌ನಲ್ಲಿ ದರ್ಶನ್‌ ಪುತ್ರ ವಿನೀಶ್‌
ಪಾಕಿಸ್ತಾನದಲ್ಲಿ ನಿಷೇಧವಿದ್ದರೂ ಧುರಂಧರ್‌ ಸೂಪರ್‌ಹಿಟ್‌